ಬ್ರೇಕಿಂಗ್ ನ್ಯೂಸ್
30-12-20 10:46 pm Mangaluru Correspondant ಕರಾವಳಿ
ಮಂಗಳೂರು, ಡಿ.30: ಬೆಂಗಳೂರಿನ ರೀತಿ ಮಂಗಳೂರಿನಲ್ಲೂ ಹೊಸ ವರ್ಷಾಚರಣೆಗೆ ಜನ ಸೇರುವುದನ್ನು ನಿರ್ಬಂಧಿಸಲು 144 ಸೆಕ್ಷನ್ ಹೇರಲಾಗಿದೆ. ಮಂಗಳೂರು ನಗರ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ.
ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆ.6 ಗಂಟೆಯ ವರೆಗೆ ಸೆಕ್ಷನ್ ಜಾರಿಯಲ್ಲಿ ಇರಲಿದೆ. ಇದರ ಪ್ರಕಾರ, ಹೊಸ ವರ್ಷಾಚರಣೆ ನೆಪದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವುದಕ್ಕೆ ನಿರ್ಬಂಧಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್ ಮತ್ತು ಮೈದಾನಗಳಲ್ಲಿ ಹೊಸ ವರ್ಷಾಚರಣೆ ಮಾಡದಂತೆ ನಿಷೇಧ ವಿಧಿಸಲಾಗಿದೆ.
ಪಬ್, ಹೊಟೇಲ್ ನವರು ಜನ ಸೇರಿಸಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಇದಲ್ಲದೆ ಖಾಸಗಿ ವಸತಿ ಸಮುಚ್ಚಯ, ಖಾಸಗಿ ಕ್ಲಬ್ ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸೆಕ್ಷನ್ ಅನ್ವಯ ಹೊಟೇಲ್, ಬಾರ್, ಪಬ್, ಮಾಲ್ ಗಳಲ್ಲಿ ಡಿಜೆ, ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನೂ ಮಾಡುವಂತಿಲ್ಲ.
ಆದರೆ, ಬಾರ್, ಪಬ್ ಗಳಲ್ಲಿ ನಿತ್ಯದ ವ್ಯವಹಾರಕ್ಕೆ ಅನುಮತಿ ನೀಡಲಾಗಿದೆ. ಗ್ರಾಹಕರು ಹೆಚ್ಚು ಹೊತ್ತು ನಿಲ್ಲದಂತೆ ಹೊಟೇಲ್, ಪಬ್ ಮತ್ತು ಬಾರ್ ಸಿಬಂದಿ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಉಲ್ಲಂಫಿಸಿದ್ರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ.
New Year 2021, Section 144 to be imposed in Mangalore for 12 hours from December 31 evening to Jan 1st orders Police Commissioner Vikas Kumar.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm