ಬ್ರೇಕಿಂಗ್ ನ್ಯೂಸ್
07-01-26 12:10 pm Mangalore Correspondent ಕರಾವಳಿ
ಮಂಗಳೂರು, ಜ.6 : ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ನಗರದ ಹಳೆ ಬಂದರಿನಲ್ಲಿ ನಡೆದಿದೆ.
ಛತ್ತೀಸ್ಗಢ ರಾಜ್ಯದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ನಿವಾಸಿ ಪ್ರಹ್ಲಾದ್ ಚೌಹಾಣ್(33) ಮೃತ ಮೀನುಗಾರ. ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಇವರು, ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಹಳೆ ಬಂದರಿನ ಉಪ್ಪು ಧಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಹಸನ್ ಅಲ್ ಬಹಾರ್' ಪರ್ಸಿನ್ ಬೋಟಿನ ಹಗ್ಗ ಕಟ್ಟುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದಾನೆ. ಈ ಸಂದರ್ಭ ಬೋಟ್ ನಲ್ಲಿದ್ದ ಇತರ ಮೀನುಗಾರರು ಕಾರ್ಯಾಚರಣೆ ನಡೆಸಿ ನೀರಿನಿಂದ ಮೇಲಕ್ಕೆ ಎತ್ತಿದರೂ ಪ್ರಹ್ಲಾದ್ ಅದಾಗಲೇ ಸಾವೀಗೀಡಾಗಿದ್ದ.
ಮೃತದೇಹದ ಶವ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಿದ ಬಳಿಕ ವಿಮಾನದ ಮೂಲಕ ತವರೂರಿಗೆ ಕಳುಹಿಸಿಕೊಡಲಾಗಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A fisherman died after accidentally falling into the river while tying the anchor of a fishing boat at the old port in Mangaluru. The deceased has been identified as Prahlad Chauhan (33), a native of Barkhas Pali village, Jashpur district, Chhattisgarh. He had come to Mangaluru about a year ago and was working in the fishing sector.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm