ಬ್ರೇಕಿಂಗ್ ನ್ಯೂಸ್
16-01-26 10:28 pm Mangalore Correspondent ಕರಾವಳಿ
ಉಳ್ಳಾಲ, ಜ.16: ಕರಾವಳಿಯ ಕಾರಣಿಕ ಕ್ಷೇತ್ರ, ಮಂಗಳೂರು ಹೊರವಲಯದ ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಸ್ಥಳಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ, ತನ್ನ ಮಗನ ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಯಾರು ಬಂದರೂ ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ, ಮಗಳು, ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿ ಬರಲು ಬಹಳ ಆಸೆ ಇತ್ತು, ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಬಾರ್ಡರ್ -2 ಚಿತ್ರ ಬಿಡುಗಡೆಯಾಗುತ್ತಿದೆ. ಅದರ ಯಶಸ್ಸಿಗಾಗಿ ಆಶೀರ್ವಾದ ಬೇಡಲು ಇಲ್ಲಿಗೆ ಬಂದಿದ್ದೇನೆ ಎಂದರು.



ತುಳು ಭಾಷೆ, ಸಂಸ್ಕೃತಿಯನ್ನು ಜಗತ್ತಿಗೆ ಪಸರಿಸುವ ಉದ್ದೇಶದಿಂದ ಈಗಾಗಲೇ "ಜೈ" ತುಳು ಸಿನಿಮಾದಲ್ಲಿ ನಟಿಸಿದ್ದೇನೆ. ತುಳು, ಕನ್ನಡ ಸಿನೆಮಾದಲ್ಲಿ ಸದ್ಯಕ್ಕೆ ಬೇರೆ ಯೋಜನೆಗಳಿಲ್ಲ ಎಂದರು. ಕುತ್ತಾರು ಕೊರಗತನಿಯ ಆದಿಸ್ಥಳ ಕ್ಷೇತ್ರದ ಪರವಾಗಿ ನಟ ಸುನಿಲ್ ಶೆಟ್ಟಿ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು.
ಮುಂಬೈ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು, ಕುತ್ತಾರು ಕೊರಗತನಿಯ ಆದಿಕ್ಷೇತ್ರದ ಮಹಾಬಲ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಶ್ರೀರಾಮ್ ರೈ ಮೊದಲಾದವರು ಉಪಸ್ಥಿತರಿದ್ದರು.
Bollywood actor Suniel Shetty visited the revered Koragajja Adi Shrine at Kuthar near Mangaluru and offered prayers seeking the success of his son Ahan Shetty’s upcoming film Border-2. Calling Koragajja a powerful divine force of the coastal region, Shetty said it was a long-cherished wish to visit the shrine, where he was later felicitated by temple authorities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm