ಬ್ರೇಕಿಂಗ್ ನ್ಯೂಸ್
02-02-26 07:36 pm Udupi Correspondent ಕರಾವಳಿ
ಉಡುಪಿ, ಫೆ.2 : ಕೌಟುಂಬಿಕ ಕಲಹದಲ್ಲಿ ಪತಿಯಿಂದ ಮಾರಣಾಂತಿಕ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಕಾರ್ಕಳ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ. ಕಾರ್ಕಳ ನೂರಾಳ್ಬೆಟ್ಟು ಗ್ರಾಮದ ಗುಮ್ಮೆತ್ತು ನಿವಾಸಿ ಸುನೀಲ್ ಕುಮಾರ್(44) ಬಂಧಿತ ವ್ಯಕ್ತಿ.
ಜನವರಿ 27ರಂದು ಬೆಳಗ್ಗೆ ಸುನಿಲ್ ಕುಮಾರ್ ಮತ್ತು ಆತನ ಪತ್ನಿ ಗೀತಾ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ ಸುನಿಲ್ ಕೋಪದಿಂದ ತನ್ನ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ಗೀತಾ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ನಡುವೆ, ಗಂಭೀರ ಸ್ಥಿತಿಯಲ್ಲಿದ್ದ ಗೀತಾ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತನಿಖೆ ನಡೆಸಿದ ಪೊಲೀಸರು ಆರೋಪಿ ಸುನೀಲ್ ಕುಮಾರ್ ನನ್ನು ಬಂಧಿಸಿ, ನ್ಯಾಯಾಯಕ್ಕೆ ಹಾಜರು ಪಡಿಸಿದ್ದರು. ಈಗ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಆರೋಪಿ ಪತಿ ಜೈಲು ಸೇರಿದ್ದಾನೆ.
A woman injured in a domestic dispute assault by her husband has died in hospital. The accused has been arrested, and the case has been converted to murder.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm