ಬ್ರೇಕಿಂಗ್ ನ್ಯೂಸ್
05-02-26 09:29 pm Mangalore Correspondent ಕರಾವಳಿ
ಮಂಗಳೂರು, ಫೆ.5 : ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಅಧಿಕಾರಿಯಾಗಿದ್ದ ಡಾ.ಮಹಮ್ಮದ್ ಇಕ್ಬಾಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ತೆರವು ಮಾಡಲಾಗಿದೆ. ರಾಜ್ಯ ಸರ್ಕಾರ ಇವರ ಸೇವೆಯನ್ನು ಹಿಂಪಡೆದು ಆದೇಶ ಮಾಡಿದ್ದು ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರು ಆಯುಷ್ ಇಲಾಖೆಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಔಷಧಿ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಈ ಅಕ್ರಮದ ಬಗ್ಗೆ ಆರೋಪ ಮಾಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನ ಆಯುಷ್ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಈ ನಡುವೆ, 2024ರ ಸೆಪ್ಟೆಂಬರ್ ನಲ್ಲಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖಾ ಆಯುಕ್ತ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದರು. ಆದರೆ ಈ ತನಿಖೆ ಏನಾಗಿದೆ, ವರದಿ ಸಲ್ಲಿಕೆ ಆಗಿದೆಯೇ ಎನ್ನುವುದು ರಹಸ್ಯವಾಗಿಯೇ ಇತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಗೆ ಸಿಎಸ್ಆರ್ ನಿಧಿಯಡಿ 28 ಲಕ್ಷದ ಉಪಕರಣ ಖರೀದಿಸಲಾಗಿತ್ತು. ಇದರಲ್ಲಿ ಅವ್ಯವಹಾರ ಆಗಿದೆಯೆಂದು ಆರ್ಟಿಐ ಕಾರ್ಯಕರ್ತರು ಆರೋಪ ಮಾಡಿದ್ದರು.
Dr. Mohammed Iqbal, who was serving as the District AYUSH Officer of Dakshina Kannada, has been removed from his post with immediate effect. The state government has withdrawn his services and directed him to report to the AYUSH Department headquarters in Bengaluru for further posting orders.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm