ಬ್ರೇಕಿಂಗ್ ನ್ಯೂಸ್
06-02-26 03:09 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಮುಂದಿನ ಐದು ವರ್ಷ ನನ್ನ ತಂದೆಯವರೇ ಸಿಎಂ ಆಗಿರುತ್ತಾರೆ, ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯದ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತೂರಿನಲ್ಲಿ ಕಾಂಗ್ರೆಸ್ ಕಚೇರಿ ಶಿಲಾನ್ಯಾಸಕ್ಕೆ ಆಗಮಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಏರ್ಪೋರ್ಟ್ ನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
"ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಏನ್ ಮಾತು ಹೇಳ್ತಾರೋ ಅದನ್ನ ಗೌರವದಿಂದ ಸ್ವೀಕಾರ ಮಾಡೋಣ.. ಹೈಕಮಾಂಡ್ ಹೇಳಿದ ಮೇಲೆ ನಾವು ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ ಎಂದು ತೀಕ್ಷ್ಣ ರೀತಿಯಲ್ಲಿ ಟಾಂಗ್ ನೀಡಿದ್ದಾರೆ. ಬಸವರಾಜು ಸೇರಿದಂತೆ ಈ ಬಗ್ಗೆ ಕೆಲವರು ಆಡಿರುವ ಮಾತಿನ ಬಗ್ಗೆ ಕೇಳಿದಾಗ, ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆನೂ ಕೊಡಲ್ಲ ಎಂದರು.
ಮಾರ್ಚ್ ವೇಳೆಗೆ ರಾಜ್ಯದಲ್ಲಿ ನೂರು ಕಾಂಗ್ರೆಸ್ ಕಚೇರಿ ಮಾಡ್ತೀವಿ, ಮಾರ್ಚ್ 10 ರಂದು ಶಿಲಾನ್ಯಾಸ ಮಾಡ್ತೀನಿ ಎಂದು ಡಿಕೆಶಿ ಹೇಳಿದರು. ಪುತ್ತೂರಿನ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡರನ್ನು ಆಹ್ವಾನಿಸಿಲ್ಲ ಎಂಬ ಜಾಲತಾಣದ ಟೀಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ಮೇಲೆ ಕಾಂಗ್ರೆಸ್ ರಾಜಕಾರಣ ಮಾಡೋದು. ನಮಗೆ ಎಲ್ಲಾ ಜಾತಿ ಧರ್ಮ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಮೂಲ ಸಿದ್ಧಾಂತ.
ನಾವು ಫ್ರೀಯಾಗಿ ಜಾಗ ಕೊಡಿಸುತ್ತೇವೆ, ಬೇಕಾದವರು ಕಾಂಗ್ರೆಸ್ ಕಚೇರಿ ಕಟ್ಟಿಕೊಳ್ಳಲಿ. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ. ಪುತ್ತೂರಿನ ಕಾರ್ಯಕ್ರಮಕ್ಕೆ ಇನಾಯತ್ ಅಲಿ ಸೇರಿದಂತೆ ಎಲ್ಲರನ್ನೂ ಕರೆದಿದ್ದೇವೆ. ಎಲ್ಲರೂ ಸೇರಿಯೇ ಕಾರ್ಯಕ್ರಮ ಮಾಡ್ತಿದೇವೆ ಎಂದು ಹೇಳಿದ್ದಾರೆ.
Deputy Chief Minister D.K. Shivakumar reacted sarcastically to remarks made by Yathindra Siddaramaiah, who had reportedly stated that his father would continue as Chief Minister for the next five years with the “green signal” from the party high command.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm