ಬ್ರೇಕಿಂಗ್ ನ್ಯೂಸ್
09-02-26 08:02 pm Mangalore Correspondent ಕರಾವಳಿ
ಮಂಗಳೂರು, ಫೆ.9 : ಮೊನ್ನೆ ನಂತೂರಿನಲ್ಲಿ ಅಪಘಾತಕ್ಕೀಡಾಗಿ ಯುವತಿ ಸಾವಿಗೆ ಕಾರಣವಾಗಿದ್ದ ಖಾಸಗಿ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಫೆ.4ರಂದು 22 ನಂಬರಿನ ಶ್ರೀ ಗಣೇಶ್ ಹೆಸರಿನ ಖಾಸಗಿ ಬಸ್ ನಂತೂರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ಸಿನಡಿಗೆ ಬಿದ್ದು ಸಾವನ್ನಪ್ಪಿದ್ದಳು. ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಭಾರೀ ಆಕ್ರೋಶ ಉಂಟಾಗಿತ್ತು. ಮರುದಿನ ಕದ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆದಿತ್ತು. ಮೂರು ದಿನಗಳ ಕಾಲ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇಂದು ಮಧ್ಯಾಹ್ನ ವೇಳೆಗೆ ಬಸ್ ವಾಮಂಜೂರು ಮೂಲಕ ಕೈಕಂಬಕ್ಕೆ ಹೋಗಿದ್ದಾಗ ಎಡಬದಿಯಿಂದ ಬಂದ ಬೈಕ್ ಅಡಿಗೆ ಬಿದ್ದಿದೆ ಎನ್ನಲಾಗಿದೆ. ಸವಾರನ ಕಾಲಿಗೆ ಪೆಟ್ಟು ಬಿದ್ದಿದ್ದು ಅದೃಷ್ಟದಿಂದ ಪ್ರಾಣಕ್ಕೆ ತೊಂದರೆಯಾಗಿಲ್ಲ. ಬಳಿಕ, ಬಸ್ ಕಡೆಯವರು ಮತ್ತು ಗಾಯಗೊಂಡ ವ್ಯಕ್ತಿ ಕೇಸು ಇಲ್ಲದೆ ಮಾತುಕತೆ ಮೂಲಕ ಬಗೆಹರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಅಪಘಾತ ಸಂದರ್ಭದಲ್ಲಿ ಬಸ್ಸಿನ ಚಾಲಕ ಮೊನ್ನೆ ಇದ್ದವರಲ್ಲ, ಬೇರೆ ಇದ್ದರೆಂದು ತಿಳಿದುಬಂದಿದೆ. ಆದರೆ ಬೈಕ್ ಬಸ್ಸಿನಡಿಗೆ ಬಿದ್ದ ದೃಶ್ಯದ ಫೋಟೊ ವೈರಲ್ ಆಗಿದ್ದು ಮೊನ್ನೆಯ ಬಸ್ ಮತ್ತೆ ಅಪಘಾತಕ್ಕೀಡಾಗಿದೆ, ಸವಾರ ಗಂಭೀರ ಎಂದು ಸುದ್ದಿ ಹಬ್ಬಿತ್ತು.
Days after a fatal accident in Nanthoor, the same private bus was involved in another mishap near Gurupura Kaikamba. A bike reportedly came under the bus, but the rider escaped with minor injuries. Police said the matter was later settled mutually, and a different driver was at the wheel during the latest incident.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm