ಬ್ರೇಕಿಂಗ್ ನ್ಯೂಸ್
16-02-26 11:13 pm Mangaluru Staffer ಕರಾವಳಿ
ಮಂಗಳೂರು, ಫೆ.16: ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರು ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ಕಡ್ಡಿ ಮುರಿದು ಬಿದ್ದಂತೆ ತುಂಡಾಗಿ ಬಿದ್ದಿದೆ.


ಡಿಕ್ಕಿಯಾಗುತ್ತಲೇ ಕಂಬ ರಸ್ತೆಗೆ ಬಿದ್ದಿದ್ದು ಮಧ್ಯದಲ್ಲಿ ವಿದ್ಯುತ್ ತಂತಿಯೂ ಬಿದ್ದಿದೆ. ಕೂಡಲೇ ಜನ ಸೇರಿದರೂ ಕರೆಂಟ್ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಇಬ್ಬರು ಸವಾರರು ಕೂಡ ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸು ದಾಖಲಿಸಿಲ್ಲ. ಮೆಸ್ಕಾಂ ಇಲಾಖೆಯವರು ಕೇಸು ಮಾಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ದೂರಕ್ಕೆ ಬಿದ್ದಿದ್ದಾರೆ.
#Accident Caught on CCTV: A speeding #bike crashes into an electric pole in Ullal, snapping the concrete column in half. Two youths survive in a miracle escape. A chilling reminder of the cost of overspeeding. #Breaking #Ullal #mangalore pic.twitter.com/Pj6Ak2C1Fi
— Headline Karnataka (@hknewsonline) February 16, 2026
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm