ಬ್ರೇಕಿಂಗ್ ನ್ಯೂಸ್
19-02-26 04:09 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.19: ಮನೆಯ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತುವೊಂದು ಸ್ಫೋಟಗೊಂಡಿದ್ದು 11 ವರ್ಷದ ಬಾಲಕ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ಬಂದಾರು ಗ್ರಾಮದಲ್ಲಿ ನಡೆದಿದೆ.
ಚೆಂಡಿನ ರೀತಿಯ ವಸ್ತು ಮನೆಯ ಅಂಗಳದ ಬಳಿ ಸಿಕ್ಕಿದ್ದು ಬ್ಯಾಟ್ ನಲ್ಲಿ ಹೊಡೆಯುವಷ್ಟರಲ್ಲಿ ಸ್ಫೋಟಕದ ರೀತಿ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಗಾಯಗೊಂಡಿದ್ದಾನೆ. ಬಂದಾರು ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಬಾಲಕ ಪಾರಾಗಿದ್ದಾನೆ.
ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತು ಪತ್ತೆಯಾಗಿತ್ತು. ಆ ವಸ್ತುವನ್ನು ಬಾಲಕ ಹೆಕ್ಕಿ ತಂದಿದ್ದು ಸೋದರನೊಂದಿಗೆ ಕ್ರಿಕೆಟ್ ಆಟವಾಡಿದ್ದಾನೆ. ಬ್ಯಾಟ್ ನಿಂದ ಹೊಡೆದಾಗ ವಸ್ತು ಸ್ಫೋಟಗೊಂಡಿದ್ದು ಇದರ ತೀವ್ರತೆಗೆ ಬಾಲಕ ಅಭೀಶ್ ಗಾಯಗೊಂಡಿದ್ದಾನೆ. ಬಾಲಕನಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
A shocking incident was reported from Bandaru village under the limits of the Dharmasthala Police Station, where an 11-year-old boy narrowly escaped with his life after an explosive object detonated while he was playing.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm