ಬ್ರೇಕಿಂಗ್ ನ್ಯೂಸ್
23-02-26 08:20 pm Mangaluru Correspondent ಕರಾವಳಿ
ಬಂಟ್ವಾಳ, ಫೆ.23: ವಿಟ್ಲ ಬಳಿಯ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಫೆ.22ರಂದು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಆಕೆಯ ಶವವು ಶಾಲೆ ಸಮೀಪದ ಮೂರ್ಕಜೆ ಬಳಿಯ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮೃತ ಬಾಲಕಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬಾಕೆಯಾಗಿದ್ದು ಫೆಬ್ರವರಿ 22 ರಂದು ಗುರುಕುಲದಿಂದ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಮಗಳು ನಾಪತ್ತೆಯಾದ ಮಾಹಿತಿ ದೊರೆಯುತ್ತಿದ್ದಂತೆ ಕುಟುಂಬ ಸದಸ್ಯರು ಆಗಮಿಸಿದ್ದು ಸ್ಥಳೀಯರೊಂದಿಗೆ ಹುಡುಕಾಟ ಆರಂಭಿಸಿದ್ದರು. ಇಂದು ಬೆಳಗಿನ ಜಾವ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು ಪೋಷಕರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರಂಭಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೇನು ಕಾರಣ, ಪತ್ರದಲ್ಲಿ ಯಾವ ವಿಚಾರ ಬರೆದಿಟ್ಟಿದ್ದಳು ಎಂಬ ಬಗ್ಗೆ ತಿಳಿದುಬಂದಿಲ್ಲ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm