ಬ್ರೇಕಿಂಗ್ ನ್ಯೂಸ್
27-02-26 04:43 pm HK News Staffer ಕರಾವಳಿ
ಪುತ್ತೂರು, ಫೆ.27: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ ಮನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮಾಹಿತಿ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ಸುತೇಶ್ ಕೆ.ಪಿ ಅವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳದಲ್ಲಿದ್ದ ಹೆಚ್. ಅಬ್ದುಲ್ ರಹಿಮಾನ್ ಎಂಬವರ ಮನೆಯ ಬಳಿ ತಲುಪಿದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿರುತ್ತಾರೆ. ಸದ್ರಿ ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು ಪತ್ತೆಯಾಗಿದ್ದು ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿರುತ್ತದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2026, ಕಲಂ: 4, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ:3(5)) BNS 2023
ರಂತೆ ಪ್ರಕರಣ ದಾಖಲಿಸಲಾಗಿದೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು, ಪ್ರಕರಣದ ಆರೋಪಿ ಹೆಚ್ ಅಬ್ದುಲ್ ರಹಿಮಾನ್ ಎಂಬವರು ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am