ಬ್ರೇಕಿಂಗ್ ನ್ಯೂಸ್
02-01-21 02:02 pm Mangalore Correspondent ಕರಾವಳಿ
ಸುಳ್ಯ, ಜ.2 : ಟೆರೇಸ್ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸುಳ್ಯದ ಉದ್ಯಮಿ ಸಂತೋಷ್ ಮಡ್ತಿಲ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ಮನೆ ನೋಡಲೆಂದು ಸಂತೋಷ್ ತೆರಳಿದ್ದರು. ಈ ವೇಳೆ ಟೆರೇಸ್ ಹತ್ತಿ ನೋಡುತ್ತಿದ್ದಾಗ ಆಯ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಗಂಭೀರ ಗಾಯಗೊಂಡಿದ್ದ ಸುಳ್ಯದ ಉದ್ಯಮಿ ಹಾಗೂ ನಗರ ಗೌಡ ಸಂಘದ ಮುಂದಾಳು, ಕಾವೇರಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲೀಕರೂ ಆಗಿರುವ ಸಂತೋಷ್ ಮಡ್ತಿಲ ಅವರನ್ನು ನಿನ್ನೆ ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.
In a Tragic incident, a Man fell from Terrace and lost his life in Sullia. The incident happened while he was seeing a house for rent.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm