ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm