ಬ್ರೇಕಿಂಗ್ ನ್ಯೂಸ್
11-03-26 06:26 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೂರೈಕೆ ಕೊರತೆಯಿಂದಾಗಿ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದಲ್ಲಿ ಪ್ರತಿ ದಿನ ಬೆಳಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನದ ಆಡಳಿತ ಈ ಕ್ರಮ ಕೈಗೊಂಡಿದೆ.
ದೇವಸ್ಥಾನದಲ್ಲಿ ಸದ್ಯಕ್ಕೆ ಕೇವಲ ಮೂರು ದಿನಗಳಿಗೆ ಆಗುವಷ್ಟು ಮಾತ್ರ ಅನಿಲ ದಾಸ್ತಾನು ಲಭ್ಯವಿದೆ. ಅಷ್ಟರೊಳಗೆ ಪೂರೈಕೆ ಸಹಜ ಸ್ಥಿತಿಗೆ ಬಾರದಿದ್ದಲ್ಲಿ ಭಕ್ತರಿಗೆ ನೀಡಲಾಗುವ ಮಧ್ಯಾಹ್ನದ ಭೋಜನ ಪ್ರಸಾದದ ಮೇಲೂ ಪರಿಣಾಮ ಬೀರಲಿದೆ. ಈಗಾಗಲೇ ಅನಿಲ ಪೂರೈಕೆ ಸಂಸ್ಥೆಗೆ ದಿನಕ್ಕೆ ಕನಿಷ್ಠ 20 ಸಿಲಿಂಡರ್‌ಗಳನ್ನು ಒದಗಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ತುರ್ತು ಪತ್ರ ಬರೆದಿದೆ.
ಮಧ್ಯಾಹ್ನದ ಭೋಜನಕ್ಕೂ ಸಂಕಷ್ಟ?
ಒಂದು ವೇಳೆ ಗ್ಯಾಸ್ ಪೂರೈಕೆ ಪುನರಾರಂಭಗೊಳ್ಳದಿದ್ದರೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭಕ್ತರಿಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am