ಬ್ರೇಕಿಂಗ್ ನ್ಯೂಸ್
13-03-26 05:41 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 13: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಬಳಿಯ ಗುಂಡ್ಯ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗು ಖಾಸಗಿ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಆಸ್ಪತ್ರೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿ ಶ್ರೀಧರ್, ಜನಾರ್ದನ ಕೆರಿಮಾರ್ ಮೃತರು. ಘಟನೆಯಲ್ಲಿ ಸುರೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವನ್ನಪ್ಪಿದ ಮೂರು ಜನ ಕೂಡ ಸಂಬಂಧಿಕರಾಗಿದ್ದಾರೆ. ಶ್ರೀಧರ ಎಂಬವರು ಕಾರು ಚಾಲನೆ ಮಾಡುತ್ತಿದ್ದರು.


ಬೆಳ್ತಂಗಡಿಯಿಂದ ಇವರು ಸಕಲೇಶಪುರಕ್ಕೆ ಮದುವೆಗಾಗಿ ತೆರಳಿದ್ದು ವಾಪಸ್ ಬರುತ್ತಿದ್ದಾಗ ಬಸ್ಸಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am