ಬ್ರೇಕಿಂಗ್ ನ್ಯೂಸ್
14-03-26 09:26 pm HK News Desk ಕರಾವಳಿ
ಉಡುಪಿ, ಮಾರ್ಚ್ 14: ತಾಯಿ, ಮಗ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆಯಾಗಿದ್ದ ತಾಯಿ ಮೃತಪಟ್ಟು ಸವಾರ ಮಗ ತೀವ್ರ ಗಾಯಗೊಂಡ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ಕಟಪಾಡಿ ಮೂಲದ ಹೆಲನ್ ಸೋನ್ಸ್ (50) ಮೃತರು. ಘಟನೆಯಲ್ಲಿ ಇವರ ಮಗ ಸ್ಕೂಟರ್ ಸವಾರಿ ಮಾಡುತ್ತಿದ್ದ ಶರ್ವಿನ್ (20 ) ತೀವ್ರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ತಾಯಿ- ಮಗ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಿಟ್ಟೂರು ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಹಿಂಬದಿ ಕುಳಿತಿದ್ದ ಹೆಲೆನ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am