ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಲ್ , ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am