ಬ್ರೇಕಿಂಗ್ ನ್ಯೂಸ್
19-03-26 11:30 pm HK News Desk ಕರಾವಳಿ
ಮಂಗಳೂರು, ಮಾರ್ಚ್ 19: ಮಾರ್ಚ್ 19ರ ಗುರುವಾರ ಸಂಜೆಯೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಫಿತರ್ ಮಾರ್ಚ್ 20ರ ಶುಕ್ರವಾರವೇ ನಡೆಯಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬದ ಸಾರ್ವತ್ರಿಕ ರಜೆಯನ್ನು ಶುಕ್ರವಾರವೇ ನೀಡಲಾಗಿದೆ.
ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ. ಒಂದು ತಿಂಗಳ ಕಾಲ ರಂಜಾನ್ ಉಪವಾಸದ ಬಳಿಕ ಕೊನೆಯ ದಿನವನ್ನು ಈದುಲ್ ಫಿತರ್ ಎಂದು ಆಚರಿಸಲಾಗುತ್ತದೆ. ಮುಸ್ಲಿಮರು ಇದನ್ನು ಸಂಭ್ರಮದ ದಿನವಾಗಿ ಆಚರಿಸುತ್ತಾರೆ.
ಕರ್ನಾಟಕದ ಇತರೇ ಭಾಗದಲ್ಲಿ ಈ ಹಬ್ಬವನ್ನು ಶನಿವಾರ ಮಾರ್ಚ್ 21ರಂದೇ ಆಚರಣೆ ಮಾಡಲಾಗುತ್ತದೆ. ಆದರೆ ದಕ್ಷಿಣ ಕನ್ನಡ ಖಾಜಿಯವರು ಕೇರಳದ ಆಚರಣಾ ಪದ್ಧತಿಯನ್ನು ಅನುಸರಿಸುವುದಲ್ಲದೆ, ಕೇರಳಕ್ಕೆ ಹತ್ತಿರ ಇರುವುದರಿಂದ ಚಂದ್ರ ದರ್ಶನ ಆಗಿರುವುದನ್ನು ಘೋಷಿಸುತ್ತಾರೆ. ಇದರಂತೆ, ಕರಾವಳಿ ಭಾಗದ ಮುಸ್ಲಿಂ ಸಮುದಾಯದ ಜನರು ಶುಕ್ರವಾರವೇ ಹಬ್ಬದ ಆಚರಣೆ ಮಾಡುತ್ತಾರೆ. ಇದರಂತೆ, ಹಬ್ಬದ ಆಚರಣೆಗೆ ಅನುವಾಗುವಂತೆ ಶಾಲೆ, ಕಾಲೇಜುಗಳಿಗೆ ಶುಕ್ರವಾರವೇ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am