ಬ್ರೇಕಿಂಗ್ ನ್ಯೂಸ್
03-01-21 12:25 pm Mangaluru Correspondent ಕರಾವಳಿ
ಸುರತ್ಕಲ್, ಜ.2: ಇಲ್ಲಿನ ಚಿತ್ರಾಪುರ ಕಡಲತೀರದಲ್ಲಿ ಆಟವಾಡಲು ಹೋಗಿದ್ದ ಬಾಲಕನೊಬ್ಬ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಆಕಾಶ್(13) ಮೃತಪಟ್ಟ ಬಾಲಕ. ಈತ ಸಂಜೆ ಸುಮಾರು 4 ಗಂಟೆಯ ವೇಳೆಗೆ ಸಮುದ್ರದಲ್ಲಿ ಈಜಲು ತೆರಳಿದ್ದ. ಈತನ ಜೊತೆ ಕುಟುಂಬದ ಮೂವರು ಇದ್ದರು. ಮೂವರು ಅಪಾಯದಿಂದ ಪಾರಾಗಿದ್ದರೆ, ಆಕಾಶ್ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾನೆ. ಬಳಿಕ 6 ಗಂಟೆಯ ವೇಳೆಗೆ ಹೊಸಬೆಟ್ಟು ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth drowns in Chitrapura beach in Mangalore. The deceased has been identified as Akash (13).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm