ಬ್ರೇಕಿಂಗ್ ನ್ಯೂಸ್
17-04-26 10:32 pm Mangalore Correspondent ಕರಾವಳಿ
ಕೊಣಾಜೆ, ಎಪ್ರಿಲ್ 17: ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಅಡ್ಕ ಎಂಬಲ್ಲಿಯ ತನ್ನ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬಾಕೆ ನಾಪತ್ತೆಯಾದ ಬಾಲಕಿ. ಈಕೆ ಹರೇಕಳ ರಾಮಕೃಷ್ಣ ಹೈಸ್ಕೂಲ್ ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಎ.12 ರಂದು ಬೆಳಗ್ಗೆ ಮನೆಯಲ್ಲಿ ಗೆಳೆಯರೊಂದಿಗೆ ಪೊಳಲಿ ಜಾತ್ರೆಗೆಂದು ತೆರಳಿದ್ದು, ಬಳಿಕ ರಾತ್ರಿಯ ವರೆಗೂ ಮನೆಗೆ ವಾಪಸ್ಸಾಗದೇ ಇದ್ದುದರಿಂದ ಮನೆಯವರು ಆತಂಕಗೊಂಡು ಗೆಳೆಯರು ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ. ಬಳಿಕ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am