ಬ್ರೇಕಿಂಗ್ ನ್ಯೂಸ್
18-04-26 11:31 pm HK News Desk ಕರಾವಳಿ
ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿದ್ದು ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಜಾತ್ರೆ ನೋಡಲು ಬಂದಿದ್ದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪ್ರಕರಣ ದಾಖಲಾಗಿದೆ. ಎಪ್ರಿಲ್ 17ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿದ್ದಾಗ, ಸುಡುಮದ್ದಿನ ಬೆಂಕಿ ಹರಡಿ ಸುಟ್ಟ ಗಾಯವಾಗಿದೆ. ಸುಮಂತ್ ಶೆಟ್ಟಿ ಹಾಗೂ ಭರತ್, ಕೌಶಿಕ್, ಸೌಮ್ಯ, ದೀಪಕ್ , ಯಶವಂತ್, ಮೋಹನ್ ಎಂಬವರ ಮೇಲೆ ಬೆಂಕಿ ಬಿದ್ದು ಸುಟ್ಟ ಗಾಯ ಆಗಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.
ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿರುವುದಾಗಿ ಗಾಯಾಳು ಸುಮಂತ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm