ಬ್ರೇಕಿಂಗ್ ನ್ಯೂಸ್
04-01-21 11:42 pm Mangaluru Correspondent ಕರಾವಳಿ
ಮಂಗಳೂರು, ಜ.4: ಬಜಾಲ್ ಸಮೀಪದ ಫೈಸಲ್ ನಗರದಲ್ಲಿ ಆ್ಯಕ್ಟಿವಾ ಸ್ಕಿಡ್ ಆಗಿ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏರುಹಾದಿಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಆ್ಯಕ್ಟಿವಾ ಬಾವಿ ಕಂಪೌಂಡ್ ಗೆ ಬಡಿದಿದ್ದು ಸವಾರ ಒಳಗೆ ಬಿದ್ದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಸವಾರ ಬಾವಿಗೆ ಬಿದ್ದು ಸಾವು ಕಂಡಿದ್ದಾನೆ. ಮೃತನನ್ನು ಉರ್ವ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ.

ಅಜಿತ್, ತುರ್ತು ಕಾರ್ಯಕ್ಕಾಗಿ ಫೈಸಲ್ ನಗರದತ್ತ ತೆರಳುತ್ತಿದ್ದ ಎನ್ನಲಾಗಿದೆ. ಆದರೆ, ರಸ್ತೆ ಸಮೀಪದಲ್ಲೇ ಇದ್ದ ಬಾವಿಗೆ ಬಿದ್ದು ದುರಂತ ಸಾವು ಕಂಡಿದ್ದಾನೆ.
ಬಳಿಕ ಸ್ಥಳೀಯರು ಸೇರಿ ಬಾವಿಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಕ್ಟಿವಾದ ಬಳಿ ಎರಡು ಹೆಲ್ಮೆಟ್ ಇದ್ದುದರಿಂದ ಇಬ್ಬರು ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬಾವಿಯಲ್ಲಿ ಹುಡುಕಾಟ ನಡೆಸಿದ್ದು ಯಾರೂ ಸಿಕ್ಕಿಲ್ಲ.
The rider has been found dead and the pillion rider is admitted to the hospital after the two wheeler active that they were riding slipped and fell into the well in Faizal Nagar, Padil, in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm