ಬ್ರೇಕಿಂಗ್ ನ್ಯೂಸ್
27-04-26 10:29 am HK News Staffer ಕರಾವಳಿ
ಮಂಗಳೂರಿನಿಂದ ಬೆಂಗಳೂರು ಹೊರಟಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡು ಕೊನೆಗೆ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ನಡೆದಿದೆ.
ತುಂಬು ಗರ್ಭಿಣಿ ಮಹಿಳೆ ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದು ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ ಸಕಾಲಕ್ಕೆ ವೈದ್ಯರು ಲಭ್ಯರಾಗದೆ ಹೆರಿಗೆಗಾಗಿ 30 ನಿಮಿಷದ ವರೆಗೆ ಪ್ರಯಾಣಿಕರು ಕಾದಿದ್ದಾರೆ. ಬಳಿಕ ಹೆರಿಗೆಗಾಗಿ ರೈಲಿನಲ್ಲಿಯೇ ಪರದೆ ಕಟ್ಟಿ ಬೋಗಿಯಲ್ಲಿದ್ದ ಮಹಿಳೆಯರು ಹೆರಿಗೆ ಮಾಡಿಸಲು ಹರಸಾಹಸ ಮಾಡಿದ್ದಾರೆ.

ಹೆರಿಗೆ ಕಾರಣಕ್ಕಾಗಿ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಬಳಿಯ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿತ್ತು. ವೈದ್ಯಕೀಯ ಸೌಲಭ್ಯವಿಲ್ಲದೆ, ಆಕೆಯನ್ನು ತುರ್ತಾಗಿ ಒಯ್ಯುವ ವ್ಯವಸ್ಥೆಯೂ ಇಲ್ಲದೆ ಪರದಾಟ ನಡೆಸಿದ್ದಾರೆ.
ತೀವ್ರ ರಕ್ತಸಾವ್ರದಿಂದ ಬಳಲುತ್ತಿದ್ದ ಕಾರಣ ಕೊನೆಗೆ ಮಹಿಳೆಯರೇ ಹೆರಿಗೆ ಮಾಡಿಸಿದ್ದು ಆಬಳಿಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಮಹಿಳೆಯನ್ನು ಸೇರಿಸಲಾಗಿದೆ. ತಾಯಿ, ಮಗು ಸುರಕ್ಷಿತವಾಗಿದ್ದಾರೆಂದು ತಿಳಿದುಬಂದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am