ಬ್ರೇಕಿಂಗ್ ನ್ಯೂಸ್
05-01-21 01:11 pm Mangalore Correspondent ಕರಾವಳಿ
ಹಳೆಯಂಗಡಿ, ಜ.5 : ಇಲ್ಲಿನ ಪಾವಂಜೆ ಸೇತುವೆ ಬಳಿ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಂದಿನಿ ನದಿಗೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾಟಿಪಳ್ಳದ ನಿವಾಸಿ ಅಶ್ರಫ್ ಎಂಬವರು ತನ್ನ ಸ್ನೇಹಿತನೊಂದಿಗೆ ಪಾವಂಜೆ ಸೇತುವೆ ಬಳಿಯಿಂದ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.


ಸೇತುವೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ನಂದಿನಿ ನದಿಗೆ ಇಳಿದಿದೆ. ಕಾರು ನದಿಯಲ್ಲಿ ಮುಳುಗುತ್ತಿದ್ದಂತೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರಿನಿಂದ ಹೊರಬಂದು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆತ್ತಲು ವ್ಯವಸ್ಥೆ ಮಾಡಿದ್ದಾರೆ.
A car feel into river after driver lost control at Haleyangadi in Mangalore. The driver is said to be out of danger.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm