ಬ್ರೇಕಿಂಗ್ ನ್ಯೂಸ್
09-05-26 11:51 pm Mangalore Correspondent ಕರಾವಳಿ
ಮಂಗಳೂರು, ಮೇ 9, 2026 : ಉಳ್ಳಾಲದ ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ವಿಚಾರದಲ್ಲಿ ಮುಸ್ಲಿಂ ಗುಂಪೊಂದರ ಆಕ್ಷೇಪ ಕೇಳಿಬಂದಿದ್ದರಿಂದ ಸ್ಥಳೀಯ ಶಾಸಕ ಮತ್ತು ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರೋ ದಾರಿ ತಪ್ಪಿದವರು ಏನೋ ಹೇಳ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಏನೋ ಮಾಡ್ತಾರೆ ಅಂತ ಅದನ್ನೆಲ್ಲ ಕೇಳ್ಕೊಂಡು ಇರಕ್ಕಾಗಲ್ಲ ಎಂದು ಹೇಳಿದ್ದಾರೆ.
ಯಾರೋ ಕೆಲವರು ದಾರಿ ತಪ್ಪಿದವರು ಇದ್ದಾರೆ, ಅವರೇನು ಮದನಿ ನಗರದವರು ಅಲ್ಲ. ಬೇರೆ ಸಂಘಟನೆಗೆ ಸೇರಿದವರು. ಅಲ್ಲದೆ, ಹೊರಗಿನಿಂದ ಬಂದವರು. ಅಲ್ಲಿ ಏನು ಆಗುತ್ತೋ ಒಳ್ಳೆಯದಕ್ಕೇ ಆಗುತ್ತದೆ. ಅದು ಆದನಂತರ ನಿಮ್ಮೆಲ್ಲರನ್ನೂ ಕರೆಯುತ್ತೇವೆ. ಅಲ್ಲಿ ಯಾರಿಗೂ ಆಕ್ಷೇಪ ಇಲ್ಲ. ಎಲ್ಲ ಜನರೂ ಒಳ್ಳೆಯವರೇ ಇದ್ದಾರೆ ಎಂದವರು ಖಾದರ್ ಹೇಳಿದ್ದಾರೆ.
ಕುತ್ತಾರ್ ಜಂಕ್ಷನ್ನಲ್ಲಿ ಕೊರಗಜ್ಜ ಹೆಸರಿನಲ್ಲಿ ಸರ್ಕಲ್ ನಿರ್ಮಿಸಲಾಗುತ್ತದೆ ಎಂದು ಹೇಳಿ ಮುಸ್ಲಿಮರ ಒಂದು ಗುಂಪು ಸ್ಪೀಕರ್ ಖಾದರ್ ಅವರನ್ನು ತಡೆದು ಆಕ್ಷೇಪಿಸಿದ್ದಲ್ಲದೆ, ಅದರ ವಿಡಿಯೋ ಮಾಡಿ ವೈರಲ್ ಮಾಡಿತ್ತು. ಈ ವಿಡಿಯೋ ವಿವಾದಕ್ಕೆ ಗುರಿಯಾಗಿದ್ದು ಪರ- ವಿರೋಧ ಅಭಿಪ್ರಾಯ ಕೇಳಿಬಂದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am