ಬ್ರೇಕಿಂಗ್ ನ್ಯೂಸ್
19-05-26 10:47 pm HK News Desk ಕರಾವಳಿ
ಬೆಳ್ತಂಗಡಿ, ಮೇ 19: ನೇತ್ರಾವತಿ ನದಿಯಲ್ಲಿ ಮುಳುಗಿ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ಎಂಬಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ(21) ಮೃತ ಯುವಕ.
ಸಂಜೆ 4 ಗಂಟೆ ಸುಮಾರಿಗೆ ಏಳು ಮಂದಿಯಿದ್ದ ವಿದ್ಯಾರ್ಥಿಗಳ ತಂಡ ಪಜಿರಡ್ಕ ಬಳಿ ನೇತ್ರಾವತಿ ನದಿಗೆ ಈಜಲು ತೆರಳಿದ್ದರು. ಉಜಿರೆ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು ಇವರ ಪೈಕಿ ಶ್ರೀಪೂರ್ಣ ನದಿಯಲ್ಲಿ ನೀರಿನ ಆಳ ತಿಳಿಯದೆ ಮೃತಪಟ್ಟಿದ್ದಾನೆ.
ಘಟನಾ ಸ್ಥಳದಲ್ಲಿ ಸ್ಥಳೀಯರು, ಅಗ್ನಿಶಾಮಕ ದಳ, ಶೌರ್ಯ ವಿಪತ್ತು ಪಡೆ ಶೋಧ ನಡೆಸಿ ಶವ ಮೇಲೆತ್ತಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm