ಬ್ರೇಕಿಂಗ್ ನ್ಯೂಸ್
02-06-26 01:06 pm HK News Staffer ಕರಾವಳಿ
ಮಂಗಳೂರು, ಜೂನ್ 2: ಡಿಸಿಎಂ ಆಗುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ, ಆದ್ರೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಈಗಲೂ ಸ್ಪೀಕರ್ ಆಗಿಯೇ ಇದ್ದೇನೆ. ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಡಿಕೆಶಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸೇರಲು ಭಾರೀ ಪೈಪೋಟಿ ಎದುರಾಗಿರುವ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ, ಸಚಿವ ಸ್ಥಾನ ಯಾರಿಗೆ ಕೊಡಬೇಕು, ಯಾವ ಖಾತೆ ಕೊಡಬೇಕು ಎನ್ನೋದು ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಬಿಟ್ಟಿದ್ದು. ಸ್ಥಾನಮಾನ ಕೊಡೋದಾದರೆ ಈವರೆಗಿನ ನನ್ನ ಕೆಲಸ ನೋಡಿ ಕೊಡುತ್ತಾರೆ.
2023 ರಲ್ಲಿ ಮಂತ್ರಿ ಸ್ಥಾನ ಅಂತ ಇತ್ತು, ಆದ್ರೆ ಸಭಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಅದನ್ನ ನಿಷ್ಠೆಯಿಂದ ನಿಭಾಯಿಸಿದ್ದೇನೆ. ನನಗೆ ಪೋಸ್ಟ್ ಇಂಪೋರ್ಟೆಂಟ್ ಅಲ್ಲ, ವರ್ಕ್ ಇಂಪೋರ್ಟೆಂಟ್. ಸಭಾಧ್ಯಕ್ಷ ಸ್ಥಾನ ಬಿಟ್ಟು ಬಂದ ಮೇಲೆ ರಾಜಕೀಯ ವಿಚಾರದ ಬಗ್ಗೆ ಮಾತನಾಡುತ್ತೇನೆ. ಇಂದು ಮತ್ತೆ ನಾಳೆ ಬೆಂಗಳೂರಿನಲ್ಲಿ ಇರಲಿದ್ದೇನೆ ಎಂದು ಹೇಳಿದರು.
ರಾಜಕೀಯ ಬೇರೆ, ವರಿಷ್ಠ ನಾಯಕರನ್ನು ಭೇಟಿಯಾಗುವ ವಿಚಾರ ಬೇರೆ. ಶಾಸಕರು ಅಂದ ಮೇಲೆ ಹಿತೈಷಿಗಳಾಗಿ ಭೇಟಿಯಾಗುತ್ತೇವೆ ಎಂದು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಸದ್ಯ ಸ್ಪೀಕರ್ ಆಗಿ ಖುಷಿಯಿಂದ ಇದ್ದೇನೆ. ಶಾಸಕನಾದವ ಒಮ್ಮೆಯಾದರೂ ಜೀವನದಲ್ಲಿ ಸ್ಪೀಕರ್ ಆಗಬೇಕು. ನಮ್ಮನ್ನು ಇಷ್ಟು ಬೆಳಸಿದ್ದು ಪಕ್ಷ, ಕಾರ್ಯಕರ್ತರು ಮತ್ತು ಮತದಾರರು. ಮೂರು ವರ್ಷ ಸ್ಪೀಕರ್ ಆಗಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ನನ್ನ ಕೆಲಸ ನೋಡಿ ಬೇರೆ ಜವಾಬ್ದಾರಿ ಕೊಟ್ಟರೆ ನೋಡಿಕೊಳ್ಳುತ್ತೇನೆ ಎಂದು ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am