ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm