ಬ್ರೇಕಿಂಗ್ ನ್ಯೂಸ್
21-06-26 01:13 pm Mangalurur Staffer ಕರಾವಳಿ
ಉಳ್ಳಾಲ, ಜೂನ್ 21: ಅಪರಿಮಿತ ವೇಗದ ಬೈಕ್ ಚಾಲನೆಯಿಂದಾಗಿ ಟ್ರಕ್ ಒಂದರ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಯುವಕನೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ನಡೆದಿದೆ.
ಮೂಲತಃ ಕೇರಳ ಪಾನತ್ತೂರು ನಿವಾಸಿ ಹಾಲಿ ಮಂಗಳೂರಿನ ಉರ್ವ, ಚಿಲಿಂಬಿಯ ಮಾನಸ ರೆಸಿಡೆನ್ಸಿಯಲ್ಲಿ ವಾಸವಿರುವ ಸುಧೀಶ್ ಸಿ.ಕೆ (26) ಮೃತಪಟ್ಟ ಯುವಕ. ಮಂಗಳೂರಿನಲ್ಲಿ ಎಸಿ ಮೆಕ್ಯಾನಿಕ್ ಆಗಿದ್ದ ಸುಧೀಶ್ ಭಾನುವಾರ ಮುಂಜಾನೆ ಕೇರಳದ ಪಾಣತ್ತೂರಿನಿಂದ ತನ್ನ ಬೈಕಲ್ಲಿ ಮಂಗಳೂರಿಗೆ ಅಪರಿಮಿತ ವೇಗದಿಂದ ಧಾವಿಸುತ್ತಿದ್ದ ವೇಳೆ ಎಕ್ಕೂರಿನ ರೈಲ್ವೇ ಮೇಲ್ಸೇತುವೆಯಲ್ಲಿ ಮುಂದಿನಿಂದ ಸಾಗುತ್ತಿದ್ದ ಭಾರೀ ಗಾತ್ರದ ಈಚರ್ ಟಿಪ್ಪರ್ ಟ್ರಕ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆ ಸೇರಿಸಿದ್ದರು.



ಅಪಘಾತದ ತೀವ್ರತೆಗೆ ರಸ್ತೆಯಲ್ಲಿ ಸುಧೀಶ್ ತಲೆಭಾಗದ ರಕ್ತದ ಓಕುಳಿಯೇ ಹರಿದಿತ್ತು. ತೀವ್ರ ರಕ್ತಸ್ರಾವದಿಂದಾಗಿ ಯುವಕ ಸಾವನ್ನಪ್ಪಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm