ಬ್ರೇಕಿಂಗ್ ನ್ಯೂಸ್
07-01-21 11:41 am Udupi Correspondent ಕರಾವಳಿ
ಉಡುಪಿ, ಜ.7: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ಮಧ್ಯೆ ಬ್ರಹ್ಮಾವರದಲ್ಲಿ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬ್ರಹ್ಮಾವರ ಆಕಾಶವಾಣಿ ಟವರ್ ಸಮೀಪವಿರುವ ಸಪ್ತಮಿ ಹೋಟೆಲ್ ಬೆಂಕಿಗಾಹುತಿಯಾಗಿದ್ದು ಜನ ನೋಡ ನೋಡುತ್ತಲೇ ಧಗಧಗಿಸಿ ಉರಿಯತೊಡಗಿದೆ. ಇಡೀ ಹೊಟೇಲ್ ಕಟ್ಟಡ ಉರಿದು ಬೆಂಕಿಯ ಕೆನ್ನಾಲಿಗೆಯಲ್ಲಿ ಸಂಪೂರ್ಣ ಭಸ್ಮವಾಗಿದೆ.

ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಹತ್ತಿಕೊಂಡಿದ್ದು ಅದಕ್ಕೂ ಮೊದಲೇ ಭಾರೀ ಮಳೆಯ ಕಾರಣ ಹೊಟೇಲ್ ಬಂದ್ ಮಾಡಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಮಾಡಿದೆ. ಅಗ್ನಿ ಶಾಮಕ ದಳದ ಕಾರ್ಯಾಚರಣೆಯಿಂದ ಇನ್ನಷ್ಟು ಕಟ್ಟಡಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ರೆಫ್ರಿಜರೇಟರ್ ಶಾರ್ಟ್ ಸರ್ಕಿಟ್ ಆಗಿ ಕಂಪ್ರೇಸರ್ ಸಿಡಿದು ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ ಜನರು ಯಾರು ಇಲ್ಲದ ಕಾರಣ ಯಾವುದೇ ಸಾವು- ನೋವು ಆಗಿಲ್ಲ.
Video:
Due to heavy rains and lightning led to a major accident in a hotel in Brahmavar. The mishap is believed to have taken place around 8 to 8.30 pm Wednesday, January 6.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm