ಬ್ರೇಕಿಂಗ್ ನ್ಯೂಸ್
17-07-26 03:55 pm HK News Staffer ಕರಾವಳಿ
ಮಂಗಳೂರು, ಜುಲೈ 17: ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಮೀನುಗಾರಿಕಾ ಬೋಟ್ ಪಲ್ಟಿಯಾಗಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಸುರತ್ಕಲ್ ನ ಎನ್ ಐಟಿಕೆ ಬೀಚ್ ಬಳಿ ಸಾಗುತ್ತಿದ್ದಾಗ ಭಾರೀ ಗಾಳಿಗೆ ನಾಡದೋಣಿ ಪಲ್ಟಿಯಾಗಿ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಆಂಧ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ಸೇರಿ ರಕ್ಷಣೆ ಮಾಡಿದ್ದಾರೆ.



ನಾಡದೋಣಿಯಲ್ಲಿ ಇವರು ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿದ್ದರು. ಭಾರೀ ಗಾಳಿ ಮತ್ತು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಸಮುದ್ರಕ್ಕೆ ಬಿದ್ದು ಅಪಾಯದಲ್ಲಿ ಸಿಲುಕಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರು ಸೇರಿ ರಕ್ಷಣೆ ಮಾಡಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm