ಬ್ರೇಕಿಂಗ್ ನ್ಯೂಸ್
17-07-26 07:22 pm HK News Staffer ಕರಾವಳಿ
ಉಳ್ಳಾಲ, ಜು.17: ಉಳ್ಳಾಲ ಸಮುದ್ರ ತೀರಕ್ಕೆ ರಾಶಿ ರಾಶಿ ಬೂತಾಯಿ ಮೀನುಗಳು ಬಂದು ಅಪ್ಪಳಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಶುಕ್ರವಾರ ಬೆಳಗ್ಗೆ 11.30ರ ವೇಳೆಗೆ ಉಳ್ಳಾಲ ಸಮುದ್ರ ಕಿನಾರೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು ದಡಕ್ಕೆ ಅಪ್ಪಳಿಸಿವೆ. ಸುಮಾರು ಅರ್ಧ ತಾಸಿನ ವರೆಗೂ ಮೀನುಗಳು ತೀರಕ್ಕೆ ಅಪ್ಪಳಿಸಿದ್ದು ಸ್ಥಳೀಯರು ಹಾಗೂ ಬೀಚಲ್ಲಿ ಪಹರೆ ಕಾಯುತ್ತಿದ್ದ ಗೃಹ ರಕ್ಷಕ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೀನುಗಳನ್ನ ಪ್ಲಾಸ್ಟಿಕ್ ಲಕೋಟೆ, ಗೋಣಿ ಚೀಲಗಳಲ್ಲಿ ತುಂಬಿಸಿದ್ದಾರೆ. ಇನ್ನು ಕೆಲವರು ತೀರದಲ್ಲಿ ಸಿಕ್ಕ ಬೂತಾಯಿ ಮೀನುಗಳನ್ನ ಸಂಗ್ರಹಿಸಿ ಮಾರಾಟ ನಡೆಸಿ ಸಾವಿರಾರು ರೂಪಾಯಿಗಳನ್ನ ಸಂಪಾದಿಸಿದ್ದಾರೆ.

ಸಮುದ್ರ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಜೇಶ್ವರದ ಯಾಂತ್ರೀಕೃತ ನಾಡ ದೋಣಿಗಳು ವೇಗದಲ್ಲಿ ಹಾದು ಹೋದ ಪರಿಣಾಮ ಮೋಟಾರು ಯಂತ್ರದ ಸದ್ದಿಗೆ ಬೂತಾಯಿ ಮೀನುಗಳ ಹಿಂಡು ಏಕಾಏಕಿ ದಡಕ್ಕೆ ಅಪ್ಪಳಿಸಿರಬಹುದು ಎಂದು ಸ್ಥಳೀಯ ಮೀನುಗಾರರೊಬ್ಬರು ಹೇಳಿದ್ದಾರೆ.
ಆದರೆ ಮಳೆಗಾಲದಲ್ಲಿ ಈ ರೀತಿ ಬೂತಾಯಿ ಮೀನುಗಳ ರಾಶಿ ಬಂದು ಬೀಳುತ್ತಿರುವುದು ಹಿಂದೆಯೂ ನಡೆದಿತ್ತು. ಪಣಂಬೂರು, ಮಲ್ಪೆಯಲ್ಲಿ ಮೀನುಗಳು ರಾಶಿ ರಾಶಿಯಾಗಿ ಬಂದು ದಡಕ್ಕೆ ಅಪ್ಪಳಿಸಿದ್ದವು. ಮೀನುಗಳು ಹಿಂಡಾಗಿ ಹೋಗುವ ಸಂದರ್ಭದಲ್ಲಿ ತೀರದತ್ತ ಬಂದರೆ ಅಬ್ಬರದ ಅಲೆಗಳಿಗೆ ಸಿಲುಕಿ ಮೇಲಕ್ಕೆ ಎಸೆಯಲ್ಪಡುತ್ತವೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 09:22 pm
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm