ಬ್ರೇಕಿಂಗ್ ನ್ಯೂಸ್
31-07-26 07:03 pm HK News Staffer ಕರಾವಳಿ
ಮಂಗಳೂರು, ಜು.31: ಉಳ್ಳಾಲ ತಾಲೂಕಿನ ಕಲ್ಲಾಪು ಪೆರ್ಮನ್ನೂರಿನ ನಿವಾಸಿ ಕುಮಾರಿ ದೀಕ್ಷಾ ಕೊಟ್ಟಾರಿ (3೦) ಎಂಬಾಕೆ ಮೆದುಳು ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಇಪ್ಪತ್ತು ಲಕ್ಷ ರೂಪಾಯಿ ಬೇಕಿದ್ದು ಕುಟುಂಬಸ್ಥರು ಸಮಾಜದ ಸಹೃದಯಿ ದಾನಿಗಳಿಂದ ಸಹಕಾರವನ್ನು ಯಾಚಿಸಿದ್ದಾರೆ.
ಮೆದುಳು ಜ್ವರದಿಂದಾಗಿ ಗಂಭೀರ ಸ್ಥಿತಿಯಲ್ಲಿದ್ದ ದೀಕ್ಷಾಳನ್ನು ಕಳೆದ ವಾರ (ಜುಲೈ 24) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದೀಕ್ಷಾಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳಷ್ಟು ವೆಚ್ಚ ತಗುಲಲಿದೆಯೆಂದು ವೈದ್ಯರು ತಿಳಿಸಿದ್ದಾರೆ.
ದೀಕ್ಷಾ ಏಕೈಕ ಪುತ್ರಿಯಾಗಿದ್ದು, ತಂದೆ ಸಾವನ್ನಪ್ಪಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಖಾಸಗಿ ಉದ್ಯೋಗದಲ್ಲಿದ್ದ ದೀಕ್ಷಾ ಅವಿವಾಹಿತಳಾಗಿದ್ದು ತನ್ನ ದುಡಿಮೆಯಿಂದಲೇ ತಾಯಿಯನ್ನ ಸಾಕುತ್ತಿದ್ದಳು. ತಾಯಿಗೆ ಆಧಾರವಾಗಿದ್ದ ಮಗಳು ಇದೀಗ ಆಸ್ಪತ್ರೆಯ ಐಸಿಯುನಲ್ಲಿ ಸಾವಿನೊಂದಿಗೆ ಸೆಣಸಾಟ ನಡೆಸುತ್ತಿದ್ದಾಳೆ. ದೀಕ್ಷಾ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಹಣ ಭರಿಸಲು ಆಕೆಯ ಅಶಕ್ತ ತಾಯಿಗಂತೂ ಸಾಧ್ಯವೇ ಇಲ್ಲದಂತಾಗಿದೆ. ಹನಿ ಹನಿ ಸೇರಿ ಹಳ್ಳ ಎಂಬಂತೆ ಸಮಾಜದ ಉದಾರ ಮನಸ್ಸಿನ ದಾನಿಗಳು ಕೊಡುವ ಒಂದೊಂದು ರೂಪಾಯಿಯೂ ದೀಕ್ಷಾಳ ಜೀವ ಉಳಿಸಲು ಸಹಾಯವಾಗಬಹುದು.



ದೀಕ್ಷಾ ಚಿಕಿತ್ಸೆಗೆ ಸಹಾಯ ಮಾಡಲಿಚ್ಚಿಸುವವರು ಕೆಳಕಂಡ ಬ್ಯಾಂಕ್ ಖಾತೆ ಅಥವಾ ಗೂಗಲ್ ಪೇ, ಯುಪಿಐ ಸ್ಕ್ಯಾನರ್ ಮುಖಾಂತರ ತಮ್ಮ ಅಮೂಲ್ಯ ದೇಣಿಗೆ ಕಳುಹಿಸಬಹುದಾಗಿದೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm