ಬ್ರೇಕಿಂಗ್ ನ್ಯೂಸ್
07-08-26 10:13 pm HK News Desk ಕರಾವಳಿ
ಕಾರ್ಕಳ, ಆ.7: ಹೆಬ್ರಿ ಸಮೀಪ ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ದೈತ್ಯ ಮರ ಮುರಿದು ಬಿದ್ದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಹೆಬ್ರಿ ಸಂತೆಕಟ್ಟೆ ನಿವಾಸಿ ಸದಾನಂದ ನಾಯಕ್ ಮೃತರು.
ಹೆಬ್ರಿಯಿಂದ ಬ್ರಹ್ಮಾವರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಹುರ್ತುಕೆ ಎಂಬಲ್ಲಿ ಸದಾನಂದ ನಾಯಕ್ ಅವರು ತಮ್ಮ ಕಾರಿನಲ್ಲಿ ಚಲಿಸುತ್ತಿದ್ದಾಗ ಹಠಾತ್ತಾಗಿ ಮರ ಮುರಿದು ಬಿದ್ದು ದುರಂತ ಸಂಭವಿಸಿದೆ. ಭಾರೀ ಗಾಳಿ ಮಳೆಗೆ ರಸ್ತೆ ಬದಿಯಿದ್ದ ಬೃಹತ್ ಮರ ಏಕಾಏಕಿ ಕಾರಿನ ಮೇಲೆ ಉರುಳಿದೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸದಾನಂದ ನಾಯಕ್ ತೀವ್ರ ಗಾಯಗೊಂಡು ಅದರೆಡೆಯಲ್ಲಿ ಸಿಲುಕಿ ಕಾರಿನಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ತೀವ್ರತೆಗೆ ನಜ್ಜುಗುಜ್ಜಾಗಿದ್ದ ಕಾರಿನ ಮೇಲೆ ಬಿದ್ದಿದ್ದ ದೈತ್ಯ ಮರವನ್ನು ತೆರವುಗೊಳಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಕ್ರೇನ್ ಬಳಸಿ ಹರಸಾಹಸ ಪಟ್ಟರು. ಸುದೀರ್ಘ ಕಾರ್ಯಾಚರಣೆ ಬಳಿಕ ಮೃತದೇಹವನ್ನು ಹೊರ ತೆಗೆಯಲಾಯಿತು. ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm