ಬ್ರೇಕಿಂಗ್ ನ್ಯೂಸ್
11-08-26 06:33 pm HK News Staffer ಕರಾವಳಿ
ಪುತ್ತೂರು, ಆ.11: ಮನೆಯೊಳಗಿನ ಫ್ರಿಡ್ಜ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮನೆಗೆ ಭಾರೀ ಹಾನಿಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರಿನಲ್ಲಿ ನಡೆದಿದ್ದು ಸ್ಥಳೀಯರು ಫ್ರಿಡ್ಜ್ ಸ್ಫೋಟಗೊಂಡ ಬಗ್ಗೆಯೇ ಆತಂಕಗೊಂಡಿದ್ದಾರೆ.
ಸ್ಥಳೀಯ ಉದ್ಯಮಿ ಸಿದ್ದೀಕ್ ಎಂಬವರ ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡಿದ್ದು ಅದರ ತೀವ್ರತೆಗೆ ಮನೆಯೊಳಗಿನ ವಸ್ತುಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಸೊತ್ತುಗಳು ನಷ್ಟವಾಗಿವೆ. ಸ್ಫೋಟದ ವೇಳೆ ಮನೆಯಲ್ಲಿದ್ದ ಸಿದ್ದೀಕ್ ಪತ್ನಿ ಆರೀಫಾ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಸ್ಫೋಟದ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಫ್ರಿಡ್ಜ್ ಸ್ಫೋಟ ಆಗಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕಿಟ್ ಆದರೂ ಸ್ಫೋಟವಾಗಿ ಬೆಂಕಿ ಹತ್ತಿಕೊಳ್ಳುವುದು ಅಪರೂಪವಾಗಿದ್ದು ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm