ಬ್ರೇಕಿಂಗ್ ನ್ಯೂಸ್
12-08-26 02:08 pm HK News Staffer ಕರಾವಳಿ
ಮಂಗಳೂರು, ಆ.12: ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ತಾಲೂಕು ಕಚೇರಿಗಳಿಗೆ ದಾಳಿ ನಡೆಸಿದ್ದಾರೆ. ಮಂಗಳೂರು, ಉಡುಪಿ ಹಾಗೂ ಕಾರವಾರ ಲೋಕಾಯುಕ್ತ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿರುವ ಕಂದಾಯ ವಿಭಾಗದ ಕಚೇರಿಗೆ ದಾಳಿ ನಡೆಸಲಾಗಿದೆ. ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಆರೋಪದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗಿನಿಂದಲೇ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್
ಮಾರ್ಗದರ್ಶನದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಗೆ ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಏಳು ಮಂದಿಯ ತಂಡ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ. ಕಂದಾಯ ಇಲಾಖೆಯ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಲಂಚದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am