ಬ್ರೇಕಿಂಗ್ ನ್ಯೂಸ್
19-08-26 04:19 pm HK News Staffer ಕರಾವಳಿ
ಮಂಗಳೂರು, ಆ.19: ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸುತ್ತಮುತ್ತಲಿನ ಸಾರ್ವಜನಿಕರು ಮೊಬೈಲ್ ನೆಟ್ವರ್ಕ್ ಸಿಗದೇ ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡಿದೆಯೇ ಹೊರತು ಇಚ್ಛಾಶಕ್ತಿ ತೋರಿಲ್ಲ. ಕೂಡಲೇ ಕಾಲಮಿತಿ ನಿಗದಿಪಡಿಸಿ ಸಮಸ್ಯೆ ಇತ್ಯರ್ಥ ಪಡಿಸುವಂತೆ ಶಾಸಕ ವೇದವ್ಯಾಸ ಕಾಮತ್ ವಿಧಾನಸಭೆ ಅಧಿವೇಶನದಲ್ಲಿ ಮತ್ತೊಮ್ಮೆ ಆಗ್ರಹಿಸಿದ್ದಾರೆ.
ಸಾರ್ವಜನಿಕರ ಬೇಡಿಕೆಯಂತೆ ಕಳೆದ ಒಂದೂವರೆ ವರ್ಷದಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ, ಸಚಿವರಲ್ಲಿ ಹಲವು ಬಾರಿ ಮನವಿ ಮಾಡಿದ್ದೇವೆ. ಜೈಲಿನ ಎದುರಲ್ಲೇ ಪ್ರತಿಭಟನೆಯನ್ನೂ ಮಾಡಲಾಗಿದೆ. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಗೃಹ ಸಚಿವರಿಗೆ ಮಾತ್ರವಲ್ಲದೇ, ಅಧಿವೇಶನದಲ್ಲೂ ನಾನೇ ಪ್ರಸ್ತಾಪಿಸಿದ್ದೇನೆ. ಜಿಲ್ಲಾ ನ್ಯಾಯಾಲಯದ ವಕೀಲರು ಸಹ ಈ ಬಗ್ಗೆ ಹೈಕೋರ್ಟ್ ಗೆ ಹೋಗಿದ್ದಾರೆ. ಆದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿದೆ ಎಂದು ದೂರಿದರು.
ಈ ಜಾಮರ್ ತೆರವಿಗೆ ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಪ್ರಶ್ನಿಸಿದಾಗೆಲ್ಲಾ, ಈ ಬಗ್ಗೆ ಸಭೆಗಳನ್ನು ನಡೆಸಿದ್ದೇವೆ, ಕ್ರಮ ಕೈಗೊಳ್ಳುತ್ತೇವೆ ಎಂದಷ್ಟೇ ಉತ್ತರ ನೀಡಲಾಗಿದೆ ಹೊರತು ಯಾವುದೂ ಕಾರ್ಯಗತವಾಗಿಲ್ಲ. ಕೂಡಲೇ ಈ ಸಮಸ್ಯೆ ಇತ್ಯರ್ಥಕ್ಕೆ ಕನಿಷ್ಠ ಕಾಲಮಿತಿ ನಿಗದಿಪಡಿಸಿ ಕಾರ್ಯ ನಿರ್ವಹಿಸಿ ಎಂದು ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
19-08-26 02:13 pm
HK News Staffer
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
19-08-26 08:40 pm
HK News Staffer
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
19-08-26 07:25 pm
HK News Staffer
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm