ಬ್ರೇಕಿಂಗ್ ನ್ಯೂಸ್
20-08-26 05:16 pm HK News Staffer ಕರಾವಳಿ
ಬೆಳ್ತಂಗಡಿ, ಆ.20: ಸರಕಾರದಿಂದ ಉಚಿತ ಅನ್ನಭಾಗ್ಯ ಯೋಜನೆಯಡಿ ಕೊಡಲಾಗುವ ಪಡಿತರ ಅಕ್ಕಿಯಲ್ಲಿ ಹುಳು ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ, ಪಟ್ರಮೆ ಗ್ರಾಮದಲ್ಲಿ ಪೂರೈಸಲಾದ ಅಕ್ಕಿಯಲ್ಲಿ ಹುಳ ಕಂಡುಬಂದಿದ್ದು ಇದನ್ನು ನೋಡಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 19ರಂದು ಆಹಾರ ಇಲಾಖೆಯ ಗೋದಾಮಿನಿಂದ ಸರಬರಾಜು ಮಾಡಿದ್ದ ಅಕ್ಕಿ ಮೂಟೆಗಳಲ್ಲಿ ಪೂರ್ತಿಯಾಗಿ ಹುಳುಗಳು ಪತ್ತೆಯಾಗಿದೆ. ನಿಡ್ಲೆ ಪಡಿತರ ಕೇಂದ್ರಕ್ಕೆ ಪೂರೈಸಿರುವ 50ಕ್ಕೂ ಹೆಚ್ಚು ಗೋಣಿ ಚೀಲದ ಅಕ್ಕಿಯಲ್ಲಿ ಭಾರೀ ಪ್ರಮಾಣದಲ್ಲಿ ಹುಳುಗಳು ಕಂಡುಬಂದಿದ್ದು ಖರೀದಿಗೆ ಬಂದಿದ್ದವರು ಶಾಕ್ ಆಗಿದ್ದಾರೆ.




ಗೋಣಿ ಚೀಲದಲ್ಲಿ 2024 ರಲ್ಲಿ ಪ್ಯಾಕ್ ಮಾಡಲಾಗಿದ್ದೆಂದು ಲೇಬಲ್ ಹಾಕಲಾಗಿದ್ದು ಎರಡು ವರ್ಷಗಳಿಂದ ಹಾಗೆಯೇ ಇಟ್ಟಿರುವುದರಿಂದ ಹುಳ ಆಗಿರುವ ಶಂಕೆಯಿದೆ. ಪಡಿತರ ಅಕ್ಕಿ ಬಂದ ಖುಷಿಯಲ್ಲಿ ಅಂಗಡಿಗೆ ಬಂದ ಜನರು ಹುಳಗಳಿದ್ದ ಅಕ್ಕಿಯನ್ನು ನೋಡಿ ಆಕ್ರೋಶ ವ್ಯಕ್ತಪಡಿಸಿದರು. ಒಂದೆಡೆ ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಆರೋಗ್ಯ ಸಚಿವ ಯು.ಟಿ ಖಾದರ್ ತವರು ಜಿಲ್ಲೆಯಲ್ಲೇ ಈ ರೀತಿ ಹುಳ ಬಿದ್ದ ಅಕ್ಕಿ ಪೂರೈಕೆಯಾಗಿದ್ದು, ಅನ್ನಭಾಗ್ಯ ಅಕ್ಕಿಯ ಪರೀಕ್ಷೆ ಯಾವಾಗ ಎಂದು ಜನರು ಕೇಳುವ ಸ್ಥಿತಿಯಾಗಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 05:33 pm
HK News Staffer
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm