ಬ್ರೇಕಿಂಗ್ ನ್ಯೂಸ್
27-08-26 11:22 am HK News Staffer ಕರಾವಳಿ
ಬೆಳ್ತಂಗಡಿ, ಆ.27: 13 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಕೊಲೆಗೀಡಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ. ಧರ್ಮಸ್ಥಳದ ಪಾಂಗಾಳದಲ್ಲಿರುವ ಸೌಜನ್ಯಾ ತಾಯಿ ಕುಸುಮಾವತಿ ಅವರ ಮನೆಗೆ ಆರ್‌ಎಸ್‌ಎಸ್ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಬುಧವಾರ ದಿಢೀರ್ ಭೇಟಿ ನೀಡಿದ್ದು ಪ್ರಕರಣದ ಆಗುಹೋಗುಗಳ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಸೌಜನ್ಯಾ ಅವರ ತಾಯಿ ಕುಸುಮಾವತಿ ಮತ್ತು ಕುಟುಂಬಸ್ಥರನ್ನು ಭೇಟಿಯಾದ ಪ್ರಭಾಕರ ಭಟ್, ಕುಟುಂಬದೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಸುದೀರ್ಘ ಹೋರಾಟದ ಕುರಿತು ಮಾತುಕತೆ ನಡೆದಿರುವ ಸಾಧ್ಯತೆ ಇದೆ.
ಭೇಟಿಯ ವೇಳೆ ಉದ್ಯಮಿ ಸದಾನಂದ ನಾವರ, ಪುರಂದರ, ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಸಹೋದರ ಮೋಹನ್ ಶೆಟ್ಟಿ ಉಜಿರೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. 13 ವರ್ಷಗಳಿಂದ ನ್ಯಾಯಕ್ಕಾಗಿ ನಡೆಯುತ್ತಿರುವ ಸೌಜನ್ಯ ಕುಟುಂಬದ ಹೋರಾಟದ ನಡುವೆ ಪ್ರಭಾಕರ ಭಟ್ ಅವರ ಭೇಟಿ ಹೊಸ ಕುತೂಹಲಕ್ಕೆ ಕಾರಣವಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm