ಬ್ರೇಕಿಂಗ್ ನ್ಯೂಸ್
28-08-26 08:57 pm HK News Staffer ಕರಾವಳಿ
ಬೆಂಗಳೂರು, ಆ.28: ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ನಿಯತಕಾಲಿಕೆಯ ‘ಶೋಸ್ಟಾಪರ್ಸ್ 2026’ ವಿಶೇಷ ಆವೃತ್ತಿಯಲ್ಲಿ ಭಾರತದ ಪ್ರಮುಖ 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ಥಾನ ಪಡೆದಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸೃಷ್ಟಿಯಾದ ಅಭೂತಪೂರ್ವ ಯಶಸ್ಸು ಮತ್ತು ಅವರ ಸಿನಿಮಾಗಳ ಪ್ರಭಾವದಿಂದಾಗಿ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ. ನಟ, ನಿರ್ದೇಶಕ ಹಾಗೂ ಬರಹಗಾರ ಈ ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ ಎಂಬ ಗೌರವಕ್ಕೆ ರಿಷಬ್ ಶೆಟ್ಟಿ ಪಾತ್ರರಾಗಿದ್ದಾರೆ. ಕನ್ನಡದ ಸ್ಟಾರ್ ಒಬ್ಬರು ಈ ಪ್ರತಿಷ್ಠಿತ ಪಟ್ಟಿಯಲ್ಲಿ ಸ್ಥಾನ ಪಡೆದು ಹೊಸ ದಾಖಲೆ ಸೃಷ್ಟಿಸಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಪ್ರೀಕ್ವೆಲ್ ಕಾಂತಾರ: ಚಾಪ್ಟರ್ 1(Kantara: A Legend Chapter-1) ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಂಡು 800 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿತ್ತು. ಈ ಮೂಲಕ 2025ರ ಸಾಲಿನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಪ್ರಮುಖ ಭಾರತೀಯ ಚಿತ್ರವಾಗಿ ಹೊರಹೊಮ್ಮಿತ್ತು. ಅಲ್ಲದೆ ದೊಡ್ಡ ಬಜೆಟ್‌ನ ಬಾಲಿವುಡ್ ಚಿತ್ರ ‘ಛಾವಾ’ದ ಗಳಿಕೆಯನ್ನೂ ಹಿಂದಿಕ್ಕಿ ಮುನ್ನಡೆ ಸಾಧಿಸಿತ್ತು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm