ಬ್ರೇಕಿಂಗ್ ನ್ಯೂಸ್
29-08-26 07:01 pm HK News Staffer ಕರಾವಳಿ
ಮಂಗಳೂರು, ಆ.29: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್ ಆರ್ ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ.
ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನೂ ವರ್ಗಾವಣೆ ಮಾಡಲಾಗಿದ್ದು ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ.
ಅಮಿತ್ ಸಿಂಗ್ 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ ಬಂದಿದ್ದರು. ಬೆಳಗಾವಿ ಕಮಿಷನರ್ ಆಗಿದ್ದ ಭೂಷಣರಾವ್ ಬೋರಸೆ ಅವರನ್ನೂ ವರ್ಗ ಮಾಡಲಾಗಿದ್ದು ಹುಬ್ಬಳ್ಳಿ - ಧಾರವಾಡ ಕಮಿಷನರ್ ಆಗಿ ನೇಮಿಸಲಾಗಿದೆ. ಹುಬ್ಬಳ್ಳಿ ಕಮಿಷನರ್ ಆಗಿದ್ದ ಶಶಿಕುಮಾರ್ ಅವರನ್ನು ಹುದ್ದೆಯಿಂದ ತೆರವು ಮಾಡಿದ್ದು ಹೊಸ ಹುದ್ದೆ ತೋರಿಸಿಲ್ಲ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
30-09-26 05:33 pm
Mangaluru Staffer
Mangalore Kumpala Accident: ಕುಂಪಲ ; ರಸ್ತೆ ದಾಟ...
30-09-26 03:37 pm
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ಭೀ...
30-09-26 02:20 pm
Mrpl Fire, Mangalore: ಎಂಆರ್ ಪಿಎಲ್ ತೈಲ ಸ್ಥಾವರದ...
30-09-26 12:59 pm
ಮಂಗಳೂರಿನಲ್ಲಿ ಒಳಚರಂಡಿ ಕಾಮಗಾರಿ ; 20 ವರ್ಷಗಳ ಹಿಂದ...
29-09-26 01:25 pm
30-09-26 10:33 am
HK News Staffer
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am
ಸ್ವರ್ಣಾ ನದಿಯಲ್ಲಿ ದುರಂತ ; ಹಿರ್ಗಾನ ಬಳಿ ಈಜಲು ತೆರ...
29-09-26 09:26 pm
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm