ಬ್ರೇಕಿಂಗ್ ನ್ಯೂಸ್
29-08-26 08:35 pm HK News Staffer ಕರಾವಳಿ
ಮಂಗಳೂರು, ಆ.29: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಬಾರಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸದಾಶಿವ ಉಲ್ಲಾಳ್ ಅವರನ್ನು ಮುಡಾ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಆಗಲೇ ಸಂತೋಷ್ ಶೆಟ್ಟಿ ಈ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದರು. ಎರಡು ವರ್ಷದ ಬಳಿಕ ಸಂತೋಷ್ ಶೆಟ್ಟಿ ಅವರನ್ನು ನೇಮಿಸಲಾಗುತ್ತದೆ ಎನ್ನುವ ಸುದ್ದಿಗಳಿದ್ದವು. ಈಗ ಸಿಎಂ ಬದಲಾಗುತ್ತಿದ್ದಂತೆ ಮಂಗಳೂರಿನ ಕೊಟ್ಟಾರ ನಿವಾಸಿ, ಕಾಂಗ್ರೆಸ್ ಮುಖಂಡ ಸಂತೋಷ್ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಆಗಸ್ಟ್ 29, 2026ರಿಂದಲೇ ನೇಮಕಾತಿ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದ ವರೆಗೆ ಸಂತೋಷ್ ಕುಮಾರ್ ಶೆಟ್ಟಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಇರಲಿದ್ದಾರೆ. ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ. ಎರಡು ವರ್ಷಗಳಿಂದ ಸಂತೋಷ್ ಶೆಟ್ಟಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಅವಧಿಯಲ್ಲಿ ಹೊಸದಾಗಿ ನಿರ್ಮಾಣಗೊಂಡ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಮಟ್ಟದ ಕೂಟ ನಡೆದಿತ್ತು. ಇದೇ ಅವಧಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿಯೂ ಸಂತೋಷ್ ಶೆಟ್ಟಿ ಇದ್ದರು.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
30-09-26 05:33 pm
Mangaluru Staffer
Mangalore Kumpala Accident: ಕುಂಪಲ ; ರಸ್ತೆ ದಾಟ...
30-09-26 03:37 pm
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ಭೀ...
30-09-26 02:20 pm
Mrpl Fire, Mangalore: ಎಂಆರ್ ಪಿಎಲ್ ತೈಲ ಸ್ಥಾವರದ...
30-09-26 12:59 pm
ಮಂಗಳೂರಿನಲ್ಲಿ ಒಳಚರಂಡಿ ಕಾಮಗಾರಿ ; 20 ವರ್ಷಗಳ ಹಿಂದ...
29-09-26 01:25 pm
30-09-26 10:33 am
HK News Staffer
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am
ಸ್ವರ್ಣಾ ನದಿಯಲ್ಲಿ ದುರಂತ ; ಹಿರ್ಗಾನ ಬಳಿ ಈಜಲು ತೆರ...
29-09-26 09:26 pm
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm