ಬ್ರೇಕಿಂಗ್ ನ್ಯೂಸ್
31-08-26 07:12 pm HK News Staffer ಕರಾವಳಿ
ಮಂಗಳೂರು, ಆ.31: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಇದೇ ಸೆ.18ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚನಾ ಪತ್ರ ರವಾನಿಸಿದ್ದಾರೆ.
ರಾಜ್ಯ ಸಚಿವ ಸಂಪುಟದ ಸಭೆಯನ್ನು ಇದೇ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಸದರಿ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುತ್ತದೆ. ಆದ್ದರಿಂದ ಕರಾವಳಿ ಜಿಲ್ಲೆಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಚಿವ ಸಂಪುಟದ ಟಿಪ್ಪಣಿಯನ್ನು ಮಂಡಿಸಲು ಕೂಡಲೇ ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ ಎಂದು ಶಾಲಿನಿ ರಜನೀಶ್ ಅವರು ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಸದ್ಯದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದು ಅದರಲ್ಲಿ ಕರಾವಳಿಯ ಆದ್ಯತೆಗಳನ್ನು ಪರಿಗಣಿಸುವುದಾಗಿ ಹೇಳಿಕೆ ನೀಡಿದ್ದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm