ಬ್ರೇಕಿಂಗ್ ನ್ಯೂಸ್
02-09-26 08:29 pm HK News Staffer ಕರಾವಳಿ
ಮಂಗಳೂರು, ಸೆ.2: ಕೆಆರ್ ಐಡಿಎಲ್ ಅಧಿಕಾರಿಗಳು ಹತ್ತು ಶೇಕಡಾ ಕಮಿಷನ್ ಪಡೆಯುತ್ತಿರುವ ಬಗ್ಗೆ ಆರೋಪ ಮಾಡಿದ್ದ ಶಾಸಕ ಅಶೋಕ್ ರೈ ಬಗ್ಗೆಯೇ ಸಚಿವ ಯು.ಟಿ ಖಾದರ್ ಪ್ರಶ್ನೆ ಮಾಡಿದ್ದಾರೆ. ಶಾಸಕರು ಯಾಕೆ ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರಿ? ಯಾಕೆ ಶಾಸಕರುಗಳು ಅವರಿಗೆ ಗುತ್ತಿಗೆ ಕೊಡೋದು? ಬೇರೆಲ್ಲ ಗುತ್ತಿಗೆ ಸಂಸ್ಥೆ ಇರುವಾಗ ಅಲ್ಲಿಗೆ ಯಾಕೆ ಕೊಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಖಾದರ್, ಶಾಸಕರು ಈ ಸಂಸ್ಥೆಗೆ ಯಾಕೆ ಟೆಂಡರ್ ಕೊಡಬೇಕು. ಸ್ವತಃ ಪಿಡಬ್ಲ್ಯುಡಿ ಇಲಾಖೆಗೆ ಟೆಂಡರ್ ಕೊಡೋದು. ಕೆಆರ್ ಐ ಡಿಎಲ್ ನಲ್ಲಿ ಸಿಬ್ಬಂದಿ ಕೊರತೆ ಇದೆ. ಬೇರೆ ಬೇರೆ ಅಧಿಕೃತ ಸಂಸ್ಥೆ ಇರುವಾಗ ಈ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡಬೇಕು ಎಂದು ಪ್ರಶ್ನಿಸಿದರು. ನಾಲ್ಕು ಐದು ಬಾರಿ ಗೆದ್ದಾಗ ಮಾತ್ರ ಪ್ರಭುದ್ಧತೆ ಬರುತ್ತದೆ. ಯಾರೋ ಬಂದು ದೂರು ನೀಡಿದ ಕೂಡಲೇ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಇವರಿಗೆ ಮಾಹಿತಿ ನೀಡಿದವರೇ ಸರಿ ಇಲ್ಲ ಅನ್ನೋದು ತನಿಖೆಯಲ್ಲಿ ಗೊತ್ತಾಗುತ್ತೆ. ಆದರೂ ಅಶೋಕ್ ಕುಮಾರ್ ರೈ ಭ್ರಷ್ಟಾಚಾರ ಆರೋಪದ ಬಗ್ಗೆ ತುರ್ತಾಗಿ ಸ್ಪಂದಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.
ಎಸ್ಐಆರ್ ಎರಡನೇ ಹಂತದ ವೆರಿಫಿಕೇಶನ್ ವಿಚಾರದ ಪ್ರಶ್ನೆಗೆ, ಅಧಿಕಾರಿಗಳು ಮತದಾರರನ್ನು ಮತಪಟ್ಟಿಗೆ ಸೇರಿಸಲು ಒತ್ತನ್ನು ಕೊಡಬೇಕು. ವಿದೇಶದಲ್ಲಿ ಇರುವವರನ್ನು ಮತದಾನ ವಂಚಿತರನ್ನಾಗಿ ಮಾಡಬಾರದು. ಇವರಿಗಾಗಿ ಪ್ರತ್ಯೇಕ ಏಕರೂಪದ ಸಿಸ್ಟಮ್ ಜಾರಿಗೆ ತರಬೇಕು. ಅಧಿಕಾರಿಗಳು ಉತ್ತಮ ಕೆಲಸವನ್ನು ನನ್ನ ಕ್ಷೇತ್ರದಲ್ಲಿ ಮಾಡಿದ್ದಾರೆ ಎಂದು ಖಾದರ್ ಹೇಳಿದರು.
ಮಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯಿಂದ ದಾಳಿ ಮುಂದುವರಿಸಲಾಗಿದೆ. ಬೇಕರಿ ಅಂಗಡಿ ಗುರಿಯಾಗಿಸಿ ದಾಳಿ ನಡೆಸಿದ್ದು ಎರಡು ಬೇಕರಿ ಘಟಕಗಳನ್ನು ಬಂದ್ ಮಾಡಿ ಇತರ ಘಟಕಗಳಿಗೆ ನೋಟಿಸ್ ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಮೈಸೂರು ನಗರದಲ್ಲಿ ತಪಾಸಣೆ ತೀವ್ರ ಮಾಡುತ್ತೇವೆ. ಬೇಕರಿ, ಅಂಗಡಿ ಸೇರಿ ಆಹಾರ ತಯಾರಿ ಕೇಂದ್ರಗಳನ್ನು ಕ್ಲೀನ್ ಮಾಡಿ ಸ್ವಚ್ಛತೆ ಇಟ್ಟುಕೊಳ್ಳಬೇಕು. ಯಾರೂ ಇನ್ಫುಲೆನ್ಸ್ ಮಾಡಿದ್ರೂ ಕಾಪಾಡೋಕೆ ಆಗಲ್ಲ. ಕ್ಯೂ ಆರ್ ಕೋಡ್ ಮೂಲಕ ದೂರು ಬಂದ್ರೆ ಅಧಿಕಾರಿಗಳು ತಪಾಸಣೆ ಮಾಡುತ್ತಾರೆ.
ಪಿಜಿ ನಡೆಸುವವರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. ಗ್ರಾಹಕರಿಗೆ ಮೋಸ ಆಗುವಂತೆ ವರ್ತನೆ ಮಾಡಬಾರದು. ಮೊದಲ ಬಾರಿಗೆ ದಂಡವನ್ನು ವಿಧಿಸುತ್ತಿದ್ದು ಮುಂದಿನ ಬಾರಿ ಯಾವುದೇ ಕ್ಷಮೆ ಇರೋದಿಲ್ಲ. ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಹೇಳಿದರು.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
24-09-26 06:26 pm
HK News Staffer
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm