ಬ್ರೇಕಿಂಗ್ ನ್ಯೂಸ್
02-09-26 08:44 pm HK News Staffer ಕರಾವಳಿ
ಗಂಗೊಳ್ಳಿ, ಸೆ.2: ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ದೋಣಿಯೊಂದು ನೀರಿನ ಸೆಳೆತಕ್ಕೆ ಸಿಲುಕಿ ಗಂಗೊಳ್ಳಿ ಅಳಿವೆಯಲ್ಲಿ ಮುಳುಗಿದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ಭಾರೀ ಅನಾಹುತ ತಪ್ಪಿದೆ.
ನೀರಿನಲ್ಲಿ ಮುಳುಗಿದ್ದ ದೋಣಿಯನ್ನು ಬಳಿಕ ಯಶಸ್ವಿಯಾಗಿ ದಡಕ್ಕೆ ಎಳೆದು ತರಲಾಗಿದೆ.ಇದೇ ಗಂಗೊಳ್ಳಿ ಅಳಿವೆಯಲ್ಲಿ ಕಳೆದ ವಾರವೂ ಭಾರೀ ಅಲೆಗಳಿಗೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಸಂಪೂರ್ಣವಾಗಿ ಮುಳುಗಿತ್ತು. ಆ ಸಂದರ್ಭದಲ್ಲಿ ದೋಣಿಯಲ್ಲಿದ್ದ 27 ಮಂದಿ ಮೀನುಗಾರರನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ರಕ್ಷಿಸಲಾಗಿತ್ತು.
ಆ ಘಟನೆಯ ನೆನಪು ಮಾಸುವ ಮುನ್ನವೇ ಇಂದು ಮತ್ತೊಂದು ದೋಣಿ ಅಪಾಯಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ. ಗಂಗೊಳ್ಳಿ ಅಳಿವೆಯಲ್ಲಿ ಪದೇಪದೆ ದೋಣಿಗಳು ಅಪಾಯಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮೀನುಗಾರರು ಒತ್ತಾಯಿಸಿದ್ದಾರೆ.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
24-09-26 06:26 pm
HK News Staffer
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm