ಬ್ರೇಕಿಂಗ್ ನ್ಯೂಸ್
08-09-26 09:50 am HK News Staffer ಕರಾವಳಿ
ಮಂಗಳೂರು, ಸೆ.8: ನಗರದ ಕೊಡಿಯಾಲ್ ಬೈಲಿನ ಉಪ ಕಾರಾಗೃಹಕ್ಕೆ ತಡರಾತ್ರಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಿಢೀರ್ ಜೈಲಿಗೆ ದಾಳಿ ನಡೆಸಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಜೈಲಿನ ಎ ಹಾಗೂ ಬಿ ಬ್ಯಾರಕ್ ನಲ್ಲಿ ಶೋಧ ನಡೆಸಿದ್ದು ಈ ಅಡಗಿಸಿಟ್ಟಿದ್ದ ಎಂಟಕ್ಕೂ ಹೆಚ್ಚು ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ದಾಳಿ ನಡೆಸಿರುವುದರಿಂದ ಖಚಿತ ಮಾಹಿತಿಯಲ್ಲೇ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರಿನ ಜೈಲಿನಲ್ಲಿ ಕೈದಿಗಳು ರಾಜಾರೋಷವಾಗಿ ಮೊಬೈಲ್ ಬಳಸುತ್ತಿರುವುದು, ಬೇಕಾಬಿಟ್ಟಿ ವರ್ತಿಸುವುದು ಇತ್ತೀಚೆಗೆ ಪತ್ತೆಯಾಗಿದ್ದರಿಂದ ಆಗಿಂದಾಗ್ಗೆ ಪೊಲೀಸರು ಪರಿಶೀಲನೆ ನಡೆಸುವಂತೆ ಸೂಚಿಸಲಾಗಿತ್ತು. ಕೈದಿ ಪ್ರಜ್ವಲ್ ರೇವಣ್ಣ ಮೊಬೈಲ್ ವಾಟ್ಸಪ್ ಕರೆ ಮಾಡುತ್ತಿದ್ದುದು ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿತ್ತು.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm