ಬ್ರೇಕಿಂಗ್ ನ್ಯೂಸ್
26-09-26 11:04 am HK News Staffer ಕರಾವಳಿ
ಮಂಗಳೂರು, ಸೆ.26: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಹೇಳಿಕೆ ಪಡೆಯಲು ನೀಡಿದ್ದ ನೋಟೀಸಿಗೆ ಉತ್ತರಿಸಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಒಂದು ತಿಂಗಳ ಕಾಲಾವಕಾಶ ಕೇಳಿದ್ದಾರೆ. ನಿಗದಿತ ಕಾರ್ಯಕ್ರಮ ಇರುವುದರಿಂದ ವಿಚಾರಣೆಗೆ ಹಾಜರಾಗಲು ಒಂದು ತಿಂಗಳ ಸಮಯ ಬೇಕೆಂದು ಕೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.
ಸೆ.26ರ ಇಂದು ಪೂರ್ವಾಹ್ನ ಕಲ್ಲಡ್ಕದ ಮನೆಯಲ್ಲಿ ಪೊಲೀಸರು ಹೇಳಿಕೆ ಪಡೆಯಲಿದ್ದಾರೆಂದು ನೋಟಿಸ್ ನೀಡಲಾಗಿತ್ತು. ಜಿಲ್ಲಾ ಪೊಲೀಸರು ಕೂಡ ಸಾಕ್ಷ್ಯ ಹೇಳಿಕೆಗಾಗಿ ನೋಟಿಸ್ ನೀಡಿದ್ದಾಗಿ ದೃಢಪಡಿಸಿದ್ದರು. ಆದರೆ, ಒಂದೇ ದಿನ ಇರುವಾಗ ನೋಟಿಸ್ ನೀಡಿದ್ದರಿಂದಲೋ ಏನೋ ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು 30 ದಿನಗಳ ಕಾಲಾವಕಾಶ ಕೇಳಿದ್ದಾರೆಂಬ ಮಾಹಿತಿ ಇದೆ.
ಪೂರ್ವ ನಿರ್ಧರಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ 30 ದಿನಗಳ ಕಾಲಾವಕಾಶ ಕೇಳಿದ್ದಾರೆಂದು ಸಂಘ ಪರಿವಾರದ ಮೂಲಗಳು ತಿಳಿಸಿವೆ. ಪೊಲೀಸರು ಇದಕ್ಕೆ ಅನುಮತಿಸಿದ್ದು ವಿಚಾರಣೆಗೆ ಕಾಲಾವಕಾಶ ನೀಡಿದ್ದಾರೆಂದು ತಿಳಿದುಬಂದಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
26-09-26 11:04 am
HK News Staffer
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm