ಬ್ರೇಕಿಂಗ್ ನ್ಯೂಸ್
05-10-26 11:41 am HK News Staffer ಕರಾವಳಿ
ಪುತ್ತೂರು, ಅ.5 : ಪುತ್ತೂರು, ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಶೋರೂಮ್ ಹೊಂದಿ ರಾಜ್ಯದ್ಯಂತ ಹೆಸರುವಾಸಿಯಾದ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಸರಾಫ ಮುಳಿಯ ಶ್ಯಾಮ ಭಟ್ (81) ಅವರು ಅಕ್ಟೋಬರ್ 4ರಂದು ನಿಧನ ಹೊಂದಿದರು.
ಪುತ್ತೂರಿನ ಪಾಂಗಳಾಯಿಯಲ್ಲಿರುವ ಶ್ಯಾಮಲೋಚನಾ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು. ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಸಾಮಾಜಿಕ, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಧಾರ್ಮಿಕ ಕ್ಷೇತ್ರಗಳಿಗೆ ದಾನ ನೀಡುತ್ತಿದ್ದ ಅವರು ಕೊಡುಗೈ ದಾನಿ ಎಂದೇ ಪ್ರಸಿದ್ಧರಾಗಿದ್ದರು. ಮೃತರು ಪುತ್ರರಾದ ಕೇಶವಪ್ರಸಾದ ಮುಳಿಯ, ಕೃಷ್ಣನಾರಾಯಣ ಮುಳಿಯ, ಪುತ್ರಿ ವಿದ್ಯಾ ಸರಸ್ವತಿ, ಅಳಿಯ ಡಾ.ಶ್ಯಾಮಸುಂದರ್, ಸೊಸೆಯಂದಿರಾದ ಕೃಷ್ಣವೇಣಿ ಪ್ರಸಾದ್ ಮುಳಿಯ, ಅಶ್ವಿನಿ ಕೃಷ್ಣನಾರಾಯಣ ಮುಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಅಕ್ಟೋಬರ್ 6ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ಪುತ್ತೂರಿನ ಪಾಂಗಳಾಯಿ ಮನೆಯಲ್ಲಿ ಅಂತಿಮ ದರ್ಶನ ಮತ್ತು ಗೌರವ ಸಮರ್ಪಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 11:40 am
HK News Staffer
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
05-10-26 11:41 am
HK News Staffer
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
05-10-26 12:28 pm
HK News Staffer
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm