ಬ್ರೇಕಿಂಗ್ ನ್ಯೂಸ್
11-01-21 10:10 am Mangalore Correspondent ಕರಾವಳಿ
Photo credits : Representative Image
ಬೆಳ್ತಂಗಡಿ, ಜ.11 : ತಾಲೂಕಿನ ಕಕ್ಕಿಂಜೆ ಸನಿಹದ ಚಿಬಿದ್ರೆ ಗ್ರಾಮದ ಹೊಳೆಯಲ್ಲಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ ಎಂಟರ ಹರೆಯದ ಬಾಲಕ ಇನಾಯತುಲ್ಲಾ ಮೃತ ಬಾಲಕ.
ಅಜ್ಜಿಗೆ ಅನಾರೋಗ್ಯ ಇದ್ದುದರಿಂದ ತಂದೆ , ತಾಯಿ ಜೊತೆ ರವಿವಾರ ಕಕ್ಕಿಂಜೆಗೆ ಬಂದಿದ್ದು, ಉಪಹಾರ ಮುಗಿಸಿ ಮನೆಮಂದಿ ಎಲ್ಲರೂ ಜೊತೆ ಸೇರಿ ಎಂದಿನಂತೆ ಮನೆಯ ಪಕ್ಕದಲ್ಲೇ ಇರುವ ನದಿಗೆ ಬಟ್ಟೆಬರೆ ಒಗೆಯಲು ಮತ್ತು ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನದಿ ಪಾತ್ರದಲ್ಲಿ ಆಟದಲ್ಲಿ ನಿರತನಾಗಿದ್ದ ಬಾಲಕ ಎಲ್ಲರ ಕಣ್ಣ ಮುಂದೆಯೇ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಬಾಲಕನನ್ನು ನೀರಿನಿಂದ ಮೇಲೆತ್ತಿ ಕಕ್ಕಿಂಜೆ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿಂದ ಬೆಳ್ತಂಗಡಿ ಆಸ್ಪತ್ರೆಗೆ ಕರೆತರುವ ಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, an eight-year-old boy drowned into the river and lost his life in Belthangady.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm