ಬ್ರೇಕಿಂಗ್ ನ್ಯೂಸ್
11-01-21 10:21 am Mangalore Correspondent ಕರಾವಳಿ
Photo credits : Representative Image
ಬಂಟ್ವಾಳ, ಜ.11 : ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎಂಬವರ ಪುತ್ರಿ 4 ವರ್ಷದ ಸರಪುನ್ನಿಸಾ ಮೃತಪಟ್ಟ ಬಾಲಕಿ. ಬಾರೆಬೆಟ್ಟು ನಿವಾಸಿ ಹಂಝ ಅವರ ಮಕ್ಕಳಾದ ರಸೀದ್ ಮತ್ತು ಬದ್ರುದ್ದೀನ್ ಜೊತೆ ಸರಪುನ್ನಿಸಾ ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ, ಸರಪುನ್ನಿಸಾ ತೋಟದ ಮದ್ಯದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾಳೆ. ಈ ಬಗ್ಗೆ ರಸೀದ್, ಬದ್ರುದ್ದೀನ್ ಮನೆಗೆ ಓಡಿಕೊಂಡು ಬಂದು ತಿಳಿಸಿದ್ದಾರೆ.
ಮನೆಮಂದಿ ತೋಟದ ಬಳಿಗೆ ಹೋಗಿ ಕೂಡಲೇ ನೀರಿನಿಂದ ಮೇಲೆತ್ತಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 4-year-old girl lost her life after she fell into the lake while she was playing at Bantwal in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm